ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
1. ಸದ್ದುಕಾಯರೊಂದಿಗೆ ಫರಿಸಾಯರು ಸಹ ಬಂದು ಆತನನ್ನು ಶೋಧಿಸುವದಕ್ಕಾಗಿ ಆಕಾಶದಲ್ಲಿ ತಮಗೆ ಒಂದು ಸೂಚಕಕಾರ್ಯವನ್ನು ತೋರಿಸಬೇಕೆಂದು ಅಪೇಕ್ಷಿಸಿದರು.

ERVKN
1. (ಮಾರ್ಕ 8:11-13; ಲೂಕ 12:54-56) ಫರಿಸಾಯರು ಮತ್ತು ಸದ್ದುಕಾಯರು ಯೇಸುವಿನ ಬಳಿಗೆ ಬಂದರು. ಅವರು ಯೇಸುವನ್ನು ಪರೀಕ್ಷಿಸಲು, “ನೀನು ದೇವರಿಂದ ಬಂದವನೆಂಬುದನ್ನು ನಿರೂಪಿಸಲು ಒಂದು ಅದ್ಭುತಕಾರ್ಯವನ್ನು ಮಾಡಿ ತೋರಿಸು” ಎಂದು ಕೇಳಿದರು.

IRVKN
1. ತರುವಾಯ ಫರಿಸಾಯರು ಸದ್ದುಕಾಯರು ಬಂದು ಯೇಸುವನ್ನು ಪರೀಕ್ಷಿಸುವುದಕ್ಕಾಗಿ, ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ನಮಗೆ ತೋರಿಸಿಕೊಡಬೇಕೆಂದು ಕೇಳಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 1 of Total Verses 28
  • ಸದ್ದುಕಾಯರೊಂದಿಗೆ ಫರಿಸಾಯರು ಸಹ ಬಂದು ಆತನನ್ನು ಶೋಧಿಸುವದಕ್ಕಾಗಿ ಆಕಾಶದಲ್ಲಿ ತಮಗೆ ಒಂದು ಸೂಚಕಕಾರ್ಯವನ್ನು ತೋರಿಸಬೇಕೆಂದು ಅಪೇಕ್ಷಿಸಿದರು.
  • ERVKN

    (ಮಾರ್ಕ 8:11-13; ಲೂಕ 12:54-56) ಫರಿಸಾಯರು ಮತ್ತು ಸದ್ದುಕಾಯರು ಯೇಸುವಿನ ಬಳಿಗೆ ಬಂದರು. ಅವರು ಯೇಸುವನ್ನು ಪರೀಕ್ಷಿಸಲು, “ನೀನು ದೇವರಿಂದ ಬಂದವನೆಂಬುದನ್ನು ನಿರೂಪಿಸಲು ಒಂದು ಅದ್ಭುತಕಾರ್ಯವನ್ನು ಮಾಡಿ ತೋರಿಸು” ಎಂದು ಕೇಳಿದರು.
  • IRVKN

    ತರುವಾಯ ಫರಿಸಾಯರು ಸದ್ದುಕಾಯರು ಬಂದು ಯೇಸುವನ್ನು ಪರೀಕ್ಷಿಸುವುದಕ್ಕಾಗಿ, ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ನಮಗೆ ತೋರಿಸಿಕೊಡಬೇಕೆಂದು ಕೇಳಿದರು.
Total 28 Verses, Current Verse 1 of Total Verses 28
×

Alert

×

kannada Letters Keypad References