KNV
22. ತರುವಾಯ ಪೇತ್ರನು ಆತನ ಕೈಹಿಡಿದು--ಕರ್ತನೇ, ಅದು ನಿನ್ನಿಂದ ದೂರವಿರಲಿ; ಇಂಥದ್ದು ನಿನಗೆ ಆಗಬಾರದು ಎಂದು ಹೇಳಿ ಆತನನ್ನು ಗದರಿಸಲಾರಂಭಿಸಿದನು.
ERVKN
22. ಆಗ ಪೇತ್ರನು ಯೇಸುವನ್ನು ಸ್ವಲ್ಪ ದೂರದಲ್ಲಿ ಕರೆದೊಯ್ದು, “ದೇವರು ನಿನ್ನನ್ನು ಕಾಪಾಡಲಿ, ನಿನಗೆಂದಿಗೂ ಹಾಗೆ ಸಂಭವಿಸದಿರಲಿ!” ಎಂದು ಪ್ರತಿಭಟಿಸಿದನು.
IRVKN
22. ಆಗ ಪೇತ್ರನು ಆತನನ್ನು ಪಕ್ಕಕ್ಕೆ ಕರೆದುಕೊಂಡು ಹೋಗಿ, “ಕರ್ತನೇ, ದೇವರು ಅದನ್ನು ನಿನಗೆ ಬರಗೊಡಿಸದಿರಲಿ; ನಿನಗೆ ಹೀಗೆ ಎಂದಿಗೂ ಆಗಬಾರದು” ಎಂದು ಆತನನ್ನು ಗದರಿಸುವುದಕ್ಕೆ ಪ್ರಾರಂಭಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN