ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
23. ಆದರೆ ಆತನು ತಿರುಗಿಕೊಂಡು ಪೇತ್ರನಿಗೆ--ಸೈತಾನನೇ, ನನ್ನ ಹಿಂದೆ ಹೋಗು; ನೀನು ನನಗೆ ಅಭ್ಯಂತರವಾಗಿದ್ದೀ; ನೀನು ದೇವರವುಗಳನ್ನಲ್ಲ,ಮನುಷ್ಯರ ಆಲೋಚನೆಗಳನ್ನೇ ಮಾಡುತ್ತೀ ಅಂದನು.

ERVKN
23. ಆಗ ಯೇಸು ಪೇತ್ರನಿಗೆ, “ಸೈತಾನನೇ, ಇಲ್ಲಿಂದ ತೊಲಗು! ನೀನು ನನಗೆ ಅಡ್ಡಿಯಾಗಿರುವೆ! ನಿನ್ನ ಯೋಚನೆ ಮನುಷ್ಯರ ಯೋಚನೆಯೇ ಹೊರತು ದೇವರದಲ್ಲ” ಎಂದು ಹೇಳಿದನು.

IRVKN
23. ಆತನು ತಿರುಗಿಕೊಂಡು ಪೇತ್ರನಿಗೆ, “ಸೈತಾನನೇ, ನನ್ನನ್ನು ಬಿಟ್ಟು ತೊಲಗಿ ಹೋಗು. ನನಗೆ ನೀನು ಅಡ್ಡಿಯಾಗಿದ್ದಿ, ಏಕೆಂದರೆ ನೀನು ದೇವರ ವಿಷಯಗಳ ಬಗ್ಗೆ ಯೋಚಿಸದೇ ಮನುಷ್ಯರ ವಿಷಯಗಳ ಬಗ್ಗೆ ಯೋಚಿಸುತ್ತೀ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 23 of Total Verses 28
  • ಆದರೆ ಆತನು ತಿರುಗಿಕೊಂಡು ಪೇತ್ರನಿಗೆ--ಸೈತಾನನೇ, ನನ್ನ ಹಿಂದೆ ಹೋಗು; ನೀನು ನನಗೆ ಅಭ್ಯಂತರವಾಗಿದ್ದೀ; ನೀನು ದೇವರವುಗಳನ್ನಲ್ಲ,ಮನುಷ್ಯರ ಆಲೋಚನೆಗಳನ್ನೇ ಮಾಡುತ್ತೀ ಅಂದನು.
  • ERVKN

    ಆಗ ಯೇಸು ಪೇತ್ರನಿಗೆ, “ಸೈತಾನನೇ, ಇಲ್ಲಿಂದ ತೊಲಗು! ನೀನು ನನಗೆ ಅಡ್ಡಿಯಾಗಿರುವೆ! ನಿನ್ನ ಯೋಚನೆ ಮನುಷ್ಯರ ಯೋಚನೆಯೇ ಹೊರತು ದೇವರದಲ್ಲ” ಎಂದು ಹೇಳಿದನು.
  • IRVKN

    ಆತನು ತಿರುಗಿಕೊಂಡು ಪೇತ್ರನಿಗೆ, “ಸೈತಾನನೇ, ನನ್ನನ್ನು ಬಿಟ್ಟು ತೊಲಗಿ ಹೋಗು. ನನಗೆ ನೀನು ಅಡ್ಡಿಯಾಗಿದ್ದಿ, ಏಕೆಂದರೆ ನೀನು ದೇವರ ವಿಷಯಗಳ ಬಗ್ಗೆ ಯೋಚಿಸದೇ ಮನುಷ್ಯರ ವಿಷಯಗಳ ಬಗ್ಗೆ ಯೋಚಿಸುತ್ತೀ” ಎಂದು ಹೇಳಿದನು.
Total 28 Verses, Current Verse 23 of Total Verses 28
×

Alert

×

kannada Letters Keypad References