KNV
18. ಅದೇನಂದರೆ--ರಾಮದಲ್ಲಿ ಪ್ರಲಾಪವೂ ಅಳುವಿಕೆಯೂ ಬಹು ಶೋಕದ ಧ್ವನಿಯೂ ಕೇಳಿಸಿತು; ರಾಹೇಲಳು ತನ್ನ ಮಕ್ಕಳಿಗೋಸ್ಕರ ಅಳುತ್ತಾ ಅವರು ಇಲ್ಲದ್ದರಿಂದ ಆದರಣೆ ಹೊಂದಲೊಲ್ಲದೆ ಇದ್ದಳು ಎಂಬದೇ.
ERVKN
18. “ರಾಮದಲ್ಲಿ ಬೊಬ್ಬೆಯು ಕೇಳಿಸಿತು. ಅದು ಬಹು ಗೋಳಾಟದ ಮತ್ತು ದುಃಖದ ಬೊಬ್ಬೆಯಾಗಿತ್ತು. ರಾಹೇಲಳು ತನ್ನ ಮಕ್ಕಳಿಗಾಗಿ ಅಳುವಳು; ಅವರು ಸತ್ತುಹೋದದ್ದಕ್ಕಾಗಿ ಸಮಾಧಾನ ಹೊಂದಲೊಲ್ಲಳು.” ಯೆರೆಮೀಯ 31:15
IRVKN
18. [‡ ಯೆರೆ 31:15] “ರಾಮದಲ್ಲಿ ಬೊಬ್ಬೆಯು ಕೇಳಿಸಿತು; ಆಕ್ರಂದನವೂ ಬಹು ಗೋಳಾಟವೂ ಉಂಟಾದವು; ರಾಹೇಲಳು ತನ್ನ ಮಕ್ಕಳಿಗೋಸ್ಕರ ಗೋಳಾಡಿ ಅವರು ಇಲ್ಲದೆ ಹೋದದ್ದಕ್ಕಾಗಿ ಸಮಾಧಾನ ಹೊಂದಲಾರದೆ ಇದ್ದಳು” ಎಂಬುದೇ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN