KNV
8. ಅವರನ್ನು ಬೇತ್ಲೆಹೇಮಿಗೆ ಕಳುಹಿ ಸುವಾಗ--ನೀವು ಹೋಗಿ ಆ ಶಿಶುವಿನ ವಿಷಯದಲ್ಲಿ ಪರಿಷ್ಕಾರವಾಗಿ ಹುಡುಕಿ ಆತನನ್ನು ಕಂಡುಕೊಂಡ ಮೇಲೆ ತಿರಿಗಿ ಬಂದು ನನಗೆ ತಿಳಿಸಿರಿ; ಆಗ ನಾನು ಸಹ ಬಂದು ಆತನನ್ನು ಆರಾಧಿಸುವೆನು ಅಂದನು.
ERVKN
8. ಹೆರೋದನು ಆ ಜ್ಞಾನಿಗಳಿಗೆ, “ನೀವು ಹೋಗಿ ಚೆನ್ನಾಗಿ ವಿಚಾರಣೆ ಮಾಡಿ ಆ ಮಗು ಎಲ್ಲಿದೆ ಎಂಬುದನ್ನು ತಿಳಿದುಕೊಂಡು ನಂತರ ಬಂದು ನನಗೆ ತಿಳಿಸಿರಿ. ಆಗ ನಾನೂ ಹೋಗಿ ಆತನನ್ನು ಆರಾಧಿಸುವೆನು” ಎಂದು ಹೇಳಿ ಅವರನ್ನು ಬೆತ್ಲೆಹೇಮಿಗೆ ಕಳುಹಿಸಿಕೊಟ್ಟನು.
IRVKN
8. “ನೀವು ಹೋಗಿ ಆ ಕೂಸಿನ ವಿಷಯದಲ್ಲಿ ಚೆನ್ನಾಗಿ ವಿಚಾರಣೆ ಮಾಡಿರಿ; ಅದು ಸಿಕ್ಕಿದ ಮೇಲೆ ನನಗೆ ತಿಳಿಸಿರಿ; ನಾನು ಸಹ ಬಂದು ಆ ಕೂಸಿಗೆ ಅಡ್ಡಬಿದ್ದು ನಮಸ್ಕರಿಸುವೆನು” ಎಂದು ಹೇಳಿ ಜ್ಞಾನಿಗಳನ್ನು ಬೇತ್ಲೆಹೇಮಿಗೆ ಕಳುಹಿಸಿಕೊಟ್ಟನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN