ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
2. ನಿಮ್ಮ ಎದುರಿಗಿರುವ ಹಳ್ಳಿಗೆ ಹೋಗಿರಿ; ಆಗ ಒಂದು ಕತ್ತೆಯು ತನ್ನ ಮರಿಯೊಂದಿಗೆ ಕಟ್ಟಲ್ಪಟ್ಟಿರುವದನ್ನು ನೀವು ತಕ್ಷಣವೇ ಕಾಣುವಿರಿ; ಅವುಗಳನ್ನು ಬಿಚ್ಚಿ ನನ್ನ ಬಳಿಗೆ ತಕ್ಕೊಂಡು ಬನ್ನಿರಿ.

ERVKN
2. ಅಲ್ಲಿ ಯೇಸು ತನ್ನ ಇಬ್ಬರು ಶಿಷ್ಯರನ್ನು ಕರೆದು, “ನಿಮ್ಮ ಎದುರಿನಲ್ಲಿ ಇರುವ ಪಟ್ಟಣದೊಳಕ್ಕೆ ಹೋಗಿ. ನೀವು ಅದನ್ನು ಪ್ರವೇಶಿಸಿದಾಗ, ಅಲ್ಲೇ ಕಟ್ಟಿರುವ ಒಂದು ಕತ್ತೆಯನ್ನು ಕಾಣುತ್ತೀರಿ. ಆ ಕತ್ತೆಯ ಜೊತೆಯಲ್ಲಿ ಒಂದು ಕತ್ತೆಮರಿಯನ್ನು ಸಹ ನೀವು ಕಾಣುವಿರಿ. ಆ ಎರಡು ಕತ್ತೆಗಳನ್ನು ಬಿಚ್ಚಿ ಅವುಗಳನ್ನು ನನ್ನ ಬಳಿಗೆ ತನ್ನಿರಿ.

IRVKN
2. ಆತನು ಇಬ್ಬರು ಶಿಷ್ಯರನ್ನು ಕರೆದು, “ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ಹೋದಕೂಡಲೆ ಅಲ್ಲಿ ಕಟ್ಟಿರುವ ಕತ್ತೆಯನ್ನೂ ಅದರೊಂದಿಗೆ ಇರುವ ಮರಿಯನ್ನೂ ಕಾಣುವಿರಿ; ಅವುಗಳನ್ನು ಬಿಚ್ಚಿ ನನ್ನ ಹತ್ತಿರಕ್ಕೆ ತನ್ನಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 2 of Total Verses 46
  • ನಿಮ್ಮ ಎದುರಿಗಿರುವ ಹಳ್ಳಿಗೆ ಹೋಗಿರಿ; ಆಗ ಒಂದು ಕತ್ತೆಯು ತನ್ನ ಮರಿಯೊಂದಿಗೆ ಕಟ್ಟಲ್ಪಟ್ಟಿರುವದನ್ನು ನೀವು ತಕ್ಷಣವೇ ಕಾಣುವಿರಿ; ಅವುಗಳನ್ನು ಬಿಚ್ಚಿ ನನ್ನ ಬಳಿಗೆ ತಕ್ಕೊಂಡು ಬನ್ನಿರಿ.
  • ERVKN

    ಅಲ್ಲಿ ಯೇಸು ತನ್ನ ಇಬ್ಬರು ಶಿಷ್ಯರನ್ನು ಕರೆದು, “ನಿಮ್ಮ ಎದುರಿನಲ್ಲಿ ಇರುವ ಪಟ್ಟಣದೊಳಕ್ಕೆ ಹೋಗಿ. ನೀವು ಅದನ್ನು ಪ್ರವೇಶಿಸಿದಾಗ, ಅಲ್ಲೇ ಕಟ್ಟಿರುವ ಒಂದು ಕತ್ತೆಯನ್ನು ಕಾಣುತ್ತೀರಿ. ಆ ಕತ್ತೆಯ ಜೊತೆಯಲ್ಲಿ ಒಂದು ಕತ್ತೆಮರಿಯನ್ನು ಸಹ ನೀವು ಕಾಣುವಿರಿ. ಆ ಎರಡು ಕತ್ತೆಗಳನ್ನು ಬಿಚ್ಚಿ ಅವುಗಳನ್ನು ನನ್ನ ಬಳಿಗೆ ತನ್ನಿರಿ.
  • IRVKN

    ಆತನು ಇಬ್ಬರು ಶಿಷ್ಯರನ್ನು ಕರೆದು, “ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ಹೋದಕೂಡಲೆ ಅಲ್ಲಿ ಕಟ್ಟಿರುವ ಕತ್ತೆಯನ್ನೂ ಅದರೊಂದಿಗೆ ಇರುವ ಮರಿಯನ್ನೂ ಕಾಣುವಿರಿ; ಅವುಗಳನ್ನು ಬಿಚ್ಚಿ ನನ್ನ ಹತ್ತಿರಕ್ಕೆ ತನ್ನಿರಿ.
Total 46 Verses, Current Verse 2 of Total Verses 46
×

Alert

×

kannada Letters Keypad References