ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
5. ಇಗೋ, ನಿನ್ನ ಅರಸನು ಸಾತ್ವಿಕನು, ಆತನು ಕತ್ತೆಯನ್ನೂ ಕತ್ತೆಯ ಮರಿಯನ್ನೂ ಹತ್ತಿದವನಾಗಿ ನಿನ್ನ ಬಳಿಗೆ ಬರುತ್ತಾನೆ ಎಂದು ಚೀಯೋನ್ ಕುಮಾರ್ತೆಗೆ ಹೇಳಿರಿ ಎಂಬದೇ.

ERVKN
5. “ಸೀಯೋನ್ ನಗರಿಗೆ ಹೇಳಿರಿ, ‘ನಿನ್ನ ರಾಜನು ಈಗ ನಿನ್ನ ಬಳಿಗೆ ಬರುತ್ತಿದ್ದಾನೆ. ದೀನತೆಯಿಂದ ಕತ್ತೆಯ ಮೇಲೆ ಬರುತ್ತಿದ್ದಾನೆ. ಹೌದು, ಪ್ರಾಯದ ಕತ್ತೆಮರಿಯ ಮೇಲೆ ಬರುತ್ತಿದ್ದಾನೆ.’ ” ಜೆಕರ್ಯ 9:9]

IRVKN
5. [† ಯೆಶಾ 62:11; ಜೆಕ. 9:9] “ಚೀಯೋನ್ ಪುತ್ರಿಯೇ, ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಿದ್ದಾನೆ; ಆತನು ಸಾತ್ವಿಕ ಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆಂದು” ಹೇಳಿರಿ ಎಂಬುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 5 of Total Verses 46
  • ಇಗೋ, ನಿನ್ನ ಅರಸನು ಸಾತ್ವಿಕನು, ಆತನು ಕತ್ತೆಯನ್ನೂ ಕತ್ತೆಯ ಮರಿಯನ್ನೂ ಹತ್ತಿದವನಾಗಿ ನಿನ್ನ ಬಳಿಗೆ ಬರುತ್ತಾನೆ ಎಂದು ಚೀಯೋನ್ ಕುಮಾರ್ತೆಗೆ ಹೇಳಿರಿ ಎಂಬದೇ.
  • ERVKN

    “ಸೀಯೋನ್ ನಗರಿಗೆ ಹೇಳಿರಿ, ‘ನಿನ್ನ ರಾಜನು ಈಗ ನಿನ್ನ ಬಳಿಗೆ ಬರುತ್ತಿದ್ದಾನೆ. ದೀನತೆಯಿಂದ ಕತ್ತೆಯ ಮೇಲೆ ಬರುತ್ತಿದ್ದಾನೆ. ಹೌದು, ಪ್ರಾಯದ ಕತ್ತೆಮರಿಯ ಮೇಲೆ ಬರುತ್ತಿದ್ದಾನೆ.’ ” ಜೆಕರ್ಯ 9:9
  • IRVKN

    † ಯೆಶಾ 62:11; ಜೆಕ. 9:9 “ಚೀಯೋನ್ ಪುತ್ರಿಯೇ, ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಿದ್ದಾನೆ; ಆತನು ಸಾತ್ವಿಕ ಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆಂದು” ಹೇಳಿರಿ ಎಂಬುದು.
Total 46 Verses, Current Verse 5 of Total Verses 46
×

Alert

×

kannada Letters Keypad References