ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
9. ಆತನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು--ದಾವೀದನ ಕುಮಾರನಿಗೆ ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಮಹೋನ್ನತದಲ್ಲಿ ಹೊಸನ್ನ ಎಂದು ಕೂಗುತ್ತಾ ಹೇಳಿದರು.

ERVKN
9. ಕೆಲವರು ಯೇಸುವಿನ ಮುಂದೆ ನಡೆದು ಹೋಗುತ್ತಿದ್ದರು. ಕೆಲವರು ಯೇಸುವಿನ ಹಿಂದೆ ನಡೆದು ಬರುತ್ತಿದ್ದರು. ಜನರೆಲ್ಲರೂ ಹೀಗೆ ಆರ್ಭಟಿಸಿದರು: “ದಾವೀದನ ಕುಮಾರನನ್ನು ಕೊಂಡಾಡಿರಿ! [*ಕೊಂಡಾಡಿರಿ ಮೂಲ ಗ್ರಂಥದಲ್ಲಿ “ಹೊಸನ್ನ” ಎಂಬ ಹೀಬ್ರೂ ಪದವನ್ನು ಬಳಸಲಾಗಿದೆ. ಈ ಪದದ ಅರ್ಥ “ರಕ್ಷಿಸು.” ಇದನ್ನು “ಕೊಂಡಾಡಿರಿ” ಎಂಬರ್ಥದಲ್ಲಿ ಬಳಸಲಾಗಿದೆ.] ‘ಪ್ರಭುವಿನ ಹೆಸರಿನಲ್ಲಿ ಬರುವವನನ್ನು ದೇವರು ಆಶೀರ್ವದಿಸಲಿ!’ ಕೀರ್ತನೆ. 118:25-26] ಪರಲೋಕದ ದೇವರನ್ನು ಕೊಂಡಾಡಿರಿ!”

IRVKN
9. ಆತನ ಹಿಂದೆ ಮುಂದೆ ಗುಂಪಾಗಿ ಹೋಗುತ್ತಿದ್ದ ಜನರು, “ದಾವೀದನ ಕುಮಾರನಿಗೆ ಹೊಸನ್ನ! [§ ಕೀರ್ತ 118:25, 26] ಕರ್ತನ ಹೆಸರಿನಲ್ಲಿ ಬರುವವನು ಧನ್ಯನು! ಮೇಲಣ ಲೋಕಗಳಲ್ಲಿ ಹೊಸನ್ನ!” ಎಂದು ಆರ್ಭಟಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 9 of Total Verses 46
  • ಆತನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು--ದಾವೀದನ ಕುಮಾರನಿಗೆ ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಮಹೋನ್ನತದಲ್ಲಿ ಹೊಸನ್ನ ಎಂದು ಕೂಗುತ್ತಾ ಹೇಳಿದರು.
  • ERVKN

    ಕೆಲವರು ಯೇಸುವಿನ ಮುಂದೆ ನಡೆದು ಹೋಗುತ್ತಿದ್ದರು. ಕೆಲವರು ಯೇಸುವಿನ ಹಿಂದೆ ನಡೆದು ಬರುತ್ತಿದ್ದರು. ಜನರೆಲ್ಲರೂ ಹೀಗೆ ಆರ್ಭಟಿಸಿದರು: “ದಾವೀದನ ಕುಮಾರನನ್ನು ಕೊಂಡಾಡಿರಿ! *ಕೊಂಡಾಡಿರಿ ಮೂಲ ಗ್ರಂಥದಲ್ಲಿ “ಹೊಸನ್ನ” ಎಂಬ ಹೀಬ್ರೂ ಪದವನ್ನು ಬಳಸಲಾಗಿದೆ. ಈ ಪದದ ಅರ್ಥ “ರಕ್ಷಿಸು.” ಇದನ್ನು “ಕೊಂಡಾಡಿರಿ” ಎಂಬರ್ಥದಲ್ಲಿ ಬಳಸಲಾಗಿದೆ. ‘ಪ್ರಭುವಿನ ಹೆಸರಿನಲ್ಲಿ ಬರುವವನನ್ನು ದೇವರು ಆಶೀರ್ವದಿಸಲಿ!’ ಕೀರ್ತನೆ. 118:25-26 ಪರಲೋಕದ ದೇವರನ್ನು ಕೊಂಡಾಡಿರಿ!”
  • IRVKN

    ಆತನ ಹಿಂದೆ ಮುಂದೆ ಗುಂಪಾಗಿ ಹೋಗುತ್ತಿದ್ದ ಜನರು, “ದಾವೀದನ ಕುಮಾರನಿಗೆ ಹೊಸನ್ನ! § ಕೀರ್ತ 118:25, 26 ಕರ್ತನ ಹೆಸರಿನಲ್ಲಿ ಬರುವವನು ಧನ್ಯನು! ಮೇಲಣ ಲೋಕಗಳಲ್ಲಿ ಹೊಸನ್ನ!” ಎಂದು ಆರ್ಭಟಿಸಿದರು.
Total 46 Verses, Current Verse 9 of Total Verses 46
×

Alert

×

kannada Letters Keypad References