KNV
14. ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ವಿಧವೆಯರ ಮನೆಗಳನ್ನು ನುಂಗುತ್ತೀರಿ; ಮತ್ತು ನಟನೆಗಾಗಿ ಉದ್ದವಾದ ಪ್ರಾರ್ಥನೆಯನ್ನು ಮಾಡುತ್ತೀರಿ; ಆದದರಿಂದ ನೀವು ಹೆಚ್ಚಾದ ದಂಡನೆಯನ್ನು ಹೊಂದುವಿರಿ.
ERVKN
14. [*“ಧರ್ಮೋಪದೇಶಕರೇ, ಫರಿಸಾಯರೇ, ನಿಮಗೆ ಕೇಡಾಗುವುದು. ನೀವು ಕಪಟಿಗಳು. ನೀವು ವಿಧವೆಯರ ಮನೆಗಳನ್ನು ಕಸಿದುಕೊಳ್ಳುತ್ತೀರಿ. ಜನರು ನಿಮ್ಮನ್ನು ನೋಡಲೆಂದು ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತೀರಿ. ಆದ್ದರಿಂದ ನೀವು ಕಠಿಣವಾದ ಶಿಕ್ಷೆ ಹೊಂದುವಿರಿ ಎಂದು ಕೆಲವು ಗ್ರೀಕ್ ಪ್ರತಿಗಳಲ್ಲಿ 14ನೇ ವಚನ ಸೇರಿಸಿದ್ದಾರೆ.” ನೋಡಿರಿ: ಮಾರ್ಕ 12:40; ಲೂಕ 20:47.]
IRVKN
14. ಅಯ್ಯೋ, ಕಪಟಿಗಳಾದ [† 14 ನೆಯ ವಚನ ಮೂಲಗ್ರಂಥದಲ್ಲಿ ಇಲ್ಲ; ಮಾರ್ಕ 12:40; ಲೂಕ 20:47] ಶಾಸ್ತ್ರಿಗಳೇ, ಫರಿಸಾಯರೇ ಜನರು ನೋಡಬೇಕೆಂದು ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತೀರೀ. ನೀವು ವಿಧವೆಯರ ಮನೆಗಳನ್ನು ನುಂಗಿ ನಟನೆಮಾಡುತ್ತೀರಿ. ಆದುದರಿಂದ ನೀವು ಹೆಚ್ಚಿನ ದಂಡನೆಯನ್ನು ಹೊಂದುವಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN