KNV
28. ಅದರಂತೆಯೇ ನೀವು ಸಹ ಹೊರಗಡೆ ಮನುಷ್ಯರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ; ಆದರೆ ನೀವು ಒಳಗೆ ಕಪಟದಿಂದಲೂ ದುಷ್ಟತನ ದಿಂದಲೂ ತುಂಬಿದವರಾಗಿದ್ದೀರಿ.
ERVKN
28. ನೀವು ಅದೇ ರೀತಿ ಇದ್ದೀರಿ. ನಿಮ್ಮನ್ನು ನೋಡಿದ ಜನರು ನಿಮ್ಮನ್ನು ಒಳ್ಳೆಯವರೆಂದು ಭಾವಿಸಿಕೊಳ್ಳುತ್ತಾರೆ. ಆದರೆ ನಿಮ್ಮ ಅಂತರಂಗವು ಕಪಟದಿಂದಲೂ ದುಷ್ಟತನದಿಂದಲೂ ತುಂಬಿಕೊಂಡಿದೆ.
IRVKN
28. ಹಾಗೆಯೇ ನೀವು ಸಹ ಹೊರಗೆ ಜನರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ. ಆದರೆ ಒಳಗೆ ಕಪಟ ಮತ್ತು ಅಕ್ರಮದಿಂದ ತುಂಬಿದವರಾಗಿದ್ದೀರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN