ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
45. ಹಾಗಾದರೆ ತನ್ನ ಮನೆಯಲ್ಲಿದ್ದವರಿಗೆ ತಕ್ಕ ಕಾಲ ದಲ್ಲಿ ಆಹಾರ ಕೊಡುವಂತೆ ಅವರ ಮೇಲೆ ತನ್ನ ಯಜಮಾನನು ನೇಮಿಸಿದ ಅಧಿಕಾರಿಯೂ ನಂಬಿಗಸ್ತನೂ ಜ್ಞಾನಿಯೂ ಆದ ಸೇವಕನು ಯಾರು?

ERVKN
45. (ಲೂಕ 12:41-48; 34-36) “ವಿವೇಕಿಯೂ ನಂಬಿಗಸ್ತನೂ ಆದ ಸೇವಕನು ಯಾರು? ಇತರ ಸೇವಕರಿಗೆ ಆಹಾರವನ್ನು ತಕ್ಕ ಸಮಯದಲ್ಲಿ ಕೊಡುವುದಕ್ಕಾಗಿ ಯಜಮಾನನು ಯಾವ ಸೇವಕನ ಮೇಲೆ ಭರವಸೆಯಿಡುತ್ತಾನೋ ಅವನೇ.

IRVKN
45. ಹಾಗಾದರೆ ಯಜಮಾನನು ತನ್ನ ಮನೆಯವರಿಗೆ ಹೊತ್ತು ಹೊತ್ತಿಗೆ ಆಹಾರ ಕೊಡುವುದಕ್ಕಾಗಿ ಅವರ ಮೇಲಿರಿಸಿದ ನಂಬಿಗಸ್ತನೂ, ವಿವೇಕಿಯೂ ಆದಂಥ ಆಳು ಯಾರು?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 51 Verses, Current Verse 45 of Total Verses 51
  • ಹಾಗಾದರೆ ತನ್ನ ಮನೆಯಲ್ಲಿದ್ದವರಿಗೆ ತಕ್ಕ ಕಾಲ ದಲ್ಲಿ ಆಹಾರ ಕೊಡುವಂತೆ ಅವರ ಮೇಲೆ ತನ್ನ ಯಜಮಾನನು ನೇಮಿಸಿದ ಅಧಿಕಾರಿಯೂ ನಂಬಿಗಸ್ತನೂ ಜ್ಞಾನಿಯೂ ಆದ ಸೇವಕನು ಯಾರು?
  • ERVKN

    (ಲೂಕ 12:41-48; 34-36) “ವಿವೇಕಿಯೂ ನಂಬಿಗಸ್ತನೂ ಆದ ಸೇವಕನು ಯಾರು? ಇತರ ಸೇವಕರಿಗೆ ಆಹಾರವನ್ನು ತಕ್ಕ ಸಮಯದಲ್ಲಿ ಕೊಡುವುದಕ್ಕಾಗಿ ಯಜಮಾನನು ಯಾವ ಸೇವಕನ ಮೇಲೆ ಭರವಸೆಯಿಡುತ್ತಾನೋ ಅವನೇ.
  • IRVKN

    ಹಾಗಾದರೆ ಯಜಮಾನನು ತನ್ನ ಮನೆಯವರಿಗೆ ಹೊತ್ತು ಹೊತ್ತಿಗೆ ಆಹಾರ ಕೊಡುವುದಕ್ಕಾಗಿ ಅವರ ಮೇಲಿರಿಸಿದ ನಂಬಿಗಸ್ತನೂ, ವಿವೇಕಿಯೂ ಆದಂಥ ಆಳು ಯಾರು?
Total 51 Verses, Current Verse 45 of Total Verses 51
×

Alert

×

kannada Letters Keypad References