ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
15. ನಾನು ಆತನನ್ನು ನಿಮಗೆ ಒಪ್ಪಿಸಿಕೊಟ್ಟರೆ ನೀವು ನನಗೆ ಏನು ಕೊಡುತ್ತೀರಿ ಅಂದನು. ಆಗ ಅವರು ಅವನೊಂದಿಗೆ ಮೂವತ್ತು ಬೆಳ್ಳಿಯ ನಾಣ್ಯಗಳಿಗೆ ಒಪ್ಪಂದ ಮಾಡಿಕೊಂಡರು.

ERVKN
15. “ಯೇಸುವನ್ನು ನಿಮಗೆ ಹಿಡಿದುಕೊಟ್ಟರೆ ನೀವು ನನಗೆ ಎಷ್ಟು ಹಣ ಕೊಡುವಿರಿ?” ಎಂದು ಕೇಳಿದನು. ಮಹಾಯಾಜಕರು ಮೂವತ್ತು ಬೆಳ್ಳಿಯ ನಾಣ್ಯಗಳನ್ನು ಯೂದನಿಗೆ ಕೊಟ್ಟರು.

IRVKN
15. “ನಾನು ಆತನನ್ನು ಹಿಡಿಯಲು ನಿಮಗೆ ಸಹಾಯಮಾಡಿದರೆ ನನಗೆ ಏನು ಕೊಡುತ್ತೀರಿ?” ಅಂದನು. ಅವರು ಅವನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ತೂಗಿ ಕೊಟ್ಟರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 75 Verses, Current Verse 15 of Total Verses 75
  • ನಾನು ಆತನನ್ನು ನಿಮಗೆ ಒಪ್ಪಿಸಿಕೊಟ್ಟರೆ ನೀವು ನನಗೆ ಏನು ಕೊಡುತ್ತೀರಿ ಅಂದನು. ಆಗ ಅವರು ಅವನೊಂದಿಗೆ ಮೂವತ್ತು ಬೆಳ್ಳಿಯ ನಾಣ್ಯಗಳಿಗೆ ಒಪ್ಪಂದ ಮಾಡಿಕೊಂಡರು.
  • ERVKN

    “ಯೇಸುವನ್ನು ನಿಮಗೆ ಹಿಡಿದುಕೊಟ್ಟರೆ ನೀವು ನನಗೆ ಎಷ್ಟು ಹಣ ಕೊಡುವಿರಿ?” ಎಂದು ಕೇಳಿದನು. ಮಹಾಯಾಜಕರು ಮೂವತ್ತು ಬೆಳ್ಳಿಯ ನಾಣ್ಯಗಳನ್ನು ಯೂದನಿಗೆ ಕೊಟ್ಟರು.
  • IRVKN

    “ನಾನು ಆತನನ್ನು ಹಿಡಿಯಲು ನಿಮಗೆ ಸಹಾಯಮಾಡಿದರೆ ನನಗೆ ಏನು ಕೊಡುತ್ತೀರಿ?” ಅಂದನು. ಅವರು ಅವನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ತೂಗಿ ಕೊಟ್ಟರು.
Total 75 Verses, Current Verse 15 of Total Verses 75
×

Alert

×

kannada Letters Keypad References