KNV
15. ಹೀಗೆ ಅವರು ಆ ಹಣವನ್ನು ತಕ್ಕೊಂಡು ತಮಗೆ ಕಲಿಸಿದ ಹಾಗೆ ಮಾಡಿದರು. ಈ ಮಾತು ಸಾಧಾರಣವಾಗಿ ಈ ದಿನದ ವರೆಗೂ ಯೆಹೂದ್ಯರ ಮಧ್ಯದಲ್ಲಿ ಹರಡಿ ಕೊಂಡಿದೆ.
ERVKN
15. ಸೈನಿಕರು ಹಣವನ್ನು ತೆಗೆದುಕೊಂಡು, ಅವರು ಹೇಳಿದಂತೆಯೇ ಮಾಡಿದರು. ಈ ಕಥೆಯು ಇಂದಿನವರೆಗೂ ಯೆಹೂದ್ಯರಲ್ಲಿ ಹಬ್ಬಿಕೊಂಡಿದೆ. (ಮಾರ್ಕ 16:14-18; ಲೂಕ 24:36-49; ಯೋಹಾನ 20:19-23; ಅಪೊ. ಕಾರ್ಯ. 1:6-8)
IRVKN
15. ಅದರಂತೆ ಕಾವಲುಗಾರರು ಆ ಹಣವನ್ನು ತೆಗೆದುಕೊಂಡು ತಮಗೆ ಹೇಳಿಕೊಟ್ಟ ಹಾಗೆಯೇ ಮಾಡಿದರು. ಈ ಮಾತು ಇಂದಿನವರೆಗೂ ಯೆಹೂದ್ಯರಲ್ಲಿ ಹರಡಿಕೊಂಡಿದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN