ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
13. ಮತ್ತು ಆತನು ನಜರೇತನ್ನು ಬಿಟ್ಟು ಜೆಬುಲೋನ್, ನೆಫ್ತಲೀಮ್ ಮೇರೆಗಳ ಸಮುದ್ರತೀರದಲ್ಲಿರುವ ಕಪೆರ್ನೌಮಿಗೆ ಬಂದು ಅಲ್ಲಿ ವಾಸಿಸಿದನು.

ERVKN
13. ಆತನು ನಜರೇತಿನಲ್ಲಿ ಇಳಿದುಕೊಳ್ಳದೆ ಹೊರಟುಹೋಗಿ ಗಲಿಲಾಯ ಸರೋವರಕ್ಕೆ ಹತ್ತಿರವಿದ್ದ ಕಪೆರ್ನೌಮ್ ಎಂಬ ಊರಲ್ಲಿ ವಾಸಿಸಿದನು. ಈ ಊರು ಜೆಬುಲೋನ್ ಮತ್ತು ನಫ್ತಾಲಿ ಸೀಮೆಗಳ ಬಳಿಯಲ್ಲಿದೆ.

IRVKN
13. ಬಳಿಕ ನಜರೇತೆಂಬ ಊರನ್ನು ಬಿಟ್ಟು ಜೆಬುಲೋನ್‌ ಮತ್ತು ನಫ್ತಾಲಿಯರ ಗಡಿ ನಾಡುಗಳಿಗೆ ಬಂದು ಸಮುದ್ರದ ಹತ್ತಿರದಲ್ಲಿರುವ ಕಪೆರ್ನೌಮೆಂಬ ಊರಿನಲ್ಲಿ ವಾಸಿಸತೊಡಗಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 13 of Total Verses 25
  • ಮತ್ತು ಆತನು ನಜರೇತನ್ನು ಬಿಟ್ಟು ಜೆಬುಲೋನ್, ನೆಫ್ತಲೀಮ್ ಮೇರೆಗಳ ಸಮುದ್ರತೀರದಲ್ಲಿರುವ ಕಪೆರ್ನೌಮಿಗೆ ಬಂದು ಅಲ್ಲಿ ವಾಸಿಸಿದನು.
  • ERVKN

    ಆತನು ನಜರೇತಿನಲ್ಲಿ ಇಳಿದುಕೊಳ್ಳದೆ ಹೊರಟುಹೋಗಿ ಗಲಿಲಾಯ ಸರೋವರಕ್ಕೆ ಹತ್ತಿರವಿದ್ದ ಕಪೆರ್ನೌಮ್ ಎಂಬ ಊರಲ್ಲಿ ವಾಸಿಸಿದನು. ಈ ಊರು ಜೆಬುಲೋನ್ ಮತ್ತು ನಫ್ತಾಲಿ ಸೀಮೆಗಳ ಬಳಿಯಲ್ಲಿದೆ.
  • IRVKN

    ಬಳಿಕ ನಜರೇತೆಂಬ ಊರನ್ನು ಬಿಟ್ಟು ಜೆಬುಲೋನ್‌ ಮತ್ತು ನಫ್ತಾಲಿಯರ ಗಡಿ ನಾಡುಗಳಿಗೆ ಬಂದು ಸಮುದ್ರದ ಹತ್ತಿರದಲ್ಲಿರುವ ಕಪೆರ್ನೌಮೆಂಬ ಊರಿನಲ್ಲಿ ವಾಸಿಸತೊಡಗಿದನು.
Total 25 Verses, Current Verse 13 of Total Verses 25
×

Alert

×

kannada Letters Keypad References