ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
23. ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು.

ERVKN
23. ಯೇಸು ಗಲಿಲಾಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿದನು. ಯೇಸು ಸಭಾಮಂದಿರಗಳಲ್ಲಿ ಬೋಧಿಸಿದನು ಮತ್ತು ಪರಲೋಕರಾಜ್ಯದ ವಿಷಯವಾದ ಶುಭವಾರ್ತೆಯನ್ನು ಉಪದೇಶಿಸಿದನು. ಯೇಸು ಎಲ್ಲಾ ಜನರ ಕಾಯಿಲೆಗಳನ್ನು ಮತ್ತು ರೋಗಗಳನ್ನು ವಾಸಿಮಾಡಿದನು.

IRVKN
23. (ಮಾರ್ಕ 1:39; ಲೂಕ 4:15-44; 6:17-19) ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೇವರ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 23 of Total Verses 25
  • ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು.
  • ERVKN

    ಯೇಸು ಗಲಿಲಾಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿದನು. ಯೇಸು ಸಭಾಮಂದಿರಗಳಲ್ಲಿ ಬೋಧಿಸಿದನು ಮತ್ತು ಪರಲೋಕರಾಜ್ಯದ ವಿಷಯವಾದ ಶುಭವಾರ್ತೆಯನ್ನು ಉಪದೇಶಿಸಿದನು. ಯೇಸು ಎಲ್ಲಾ ಜನರ ಕಾಯಿಲೆಗಳನ್ನು ಮತ್ತು ರೋಗಗಳನ್ನು ವಾಸಿಮಾಡಿದನು.
  • IRVKN

    (ಮಾರ್ಕ 1:39; ಲೂಕ 4:15-44; 6:17-19) ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೇವರ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.
Total 25 Verses, Current Verse 23 of Total Verses 25
×

Alert

×

kannada Letters Keypad References