KNV
24. ನಿನ್ನ ಕಾಣಿಕೆಯನ್ನು ನೀನು ಅಲ್ಲಿಯೇ ಯಜ್ಞವೇದಿಯ ಮುಂದೆ ಬಿಟ್ಟು ಹೊರಟು ಹೋಗಿ ಮೊದಲು ನಿನ್ನ ಸಹೋದರನೊಂದಿಗೆ ಒಂದಾಗು; ತರುವಾಯ ಬಂದು ನಿನ್ನ ಕಾಣಿಕೆಯನ್ನು ಅರ್ಪಿಸು.
ERVKN
24. ಆಗ ನಿಮ್ಮ ಕಾಣಿಕೆಯನ್ನು ಯಜ್ಞವೇದಿಕೆಯ ಬಳಿಯಲ್ಲೇ ಬಿಟ್ಟುಹೋಗಿ, ಮೊದಲು ಅವನೊಂದಿಗೆ ಸಮಾಧಾನ ಮಾಡಿಕೊಳ್ಳಿರಿ. ಆಮೇಲೆ ಬಂದು ನಿಮ್ಮ ಕಾಣಿಕೆಯನ್ನು ಸಲ್ಲಿಸಿ.
IRVKN
24. ನಿನ್ನ ಕಾಣಿಕೆಯನ್ನು ಆ ಯಜ್ಞವೇದಿಯ ಮುಂದೆಯೇ ಬಿಟ್ಟು ಹೋಗಿ ಮೊದಲು ನಿನ್ನ ಸಹೋದರನ ಸಂಗಡ ಒಂದಾಗು; ಆ ಮೇಲೆ ಬಂದು ನಿನ್ನ ಕಾಣಿಕೆಯನ್ನು ಕೊಡು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN