ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
47. ಇದಲ್ಲದೆ ನೀವು ನಿಮ್ಮ ಸಹೋದರರನ್ನು ಮಾತ್ರ ವಂದಿಸಿದರೆ ಬೇರೆಯವರಿಗಿಂತ ಹೆಚ್ಚೇನು ಮಾಡಿ ದಂತಾಯಿತು? ಸುಂಕದವರು ಸಹ ಹಾಗೆ ಮಾಡುತ್ತಾರಲ್ಲವೇ?

ERVKN
47. ನೀವು ನಿಮ್ಮ ಸ್ನೇಹಿತರಿಗೆ ಮಾತ್ರ ಒಳ್ಳೆಯವರಾಗಿದ್ದರೆ, ನೀವು ಬೇರೆಯವರಿಗಿಂತ ಉತ್ತಮರೇನೂ ಅಲ್ಲ. ದೇವರನ್ನರಿಯದ ಜನರು ಸಹ ತಮ್ಮ ಸ್ನೇಹಿತರಿಗೆ ಒಳ್ಳೆಯವರಾಗಿರುತ್ತಾರೆ.

IRVKN
47. ನಿಮ್ಮ ಸಹೋದರರಿಗೆ ಮಾತ್ರ ನೀವು ಮರ್ಯಾದೆ ಕೊಟ್ಟರೆ ಏನು ಹೆಚ್ಚು ಮಾಡಿದ ಹಾಗಾಯಿತು? ಅನ್ಯಜನರು ಸಹ ಹಾಗೆ ಮಾಡುತ್ತಾರಲ್ಲವೇ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 48 Verses, Current Verse 47 of Total Verses 48
  • ಇದಲ್ಲದೆ ನೀವು ನಿಮ್ಮ ಸಹೋದರರನ್ನು ಮಾತ್ರ ವಂದಿಸಿದರೆ ಬೇರೆಯವರಿಗಿಂತ ಹೆಚ್ಚೇನು ಮಾಡಿ ದಂತಾಯಿತು? ಸುಂಕದವರು ಸಹ ಹಾಗೆ ಮಾಡುತ್ತಾರಲ್ಲವೇ?
  • ERVKN

    ನೀವು ನಿಮ್ಮ ಸ್ನೇಹಿತರಿಗೆ ಮಾತ್ರ ಒಳ್ಳೆಯವರಾಗಿದ್ದರೆ, ನೀವು ಬೇರೆಯವರಿಗಿಂತ ಉತ್ತಮರೇನೂ ಅಲ್ಲ. ದೇವರನ್ನರಿಯದ ಜನರು ಸಹ ತಮ್ಮ ಸ್ನೇಹಿತರಿಗೆ ಒಳ್ಳೆಯವರಾಗಿರುತ್ತಾರೆ.
  • IRVKN

    ನಿಮ್ಮ ಸಹೋದರರಿಗೆ ಮಾತ್ರ ನೀವು ಮರ್ಯಾದೆ ಕೊಟ್ಟರೆ ಏನು ಹೆಚ್ಚು ಮಾಡಿದ ಹಾಗಾಯಿತು? ಅನ್ಯಜನರು ಸಹ ಹಾಗೆ ಮಾಡುತ್ತಾರಲ್ಲವೇ.
Total 48 Verses, Current Verse 47 of Total Verses 48
×

Alert

×

kannada Letters Keypad References