KNV
17. ಇಲ್ಲವೆ ಹೊಸ ದ್ರಾಕ್ಷಾರಸವನ್ನು ಹಳೇ ಬುದ್ದಲಿಗಳಲ್ಲಿ ಜನರು ಹಾಕುವದಿಲ್ಲ; ಹಾಕಿದರೆ ಅವು ಒಡೆದು ದ್ರಾಕ್ಷಾರಸವು ಚೆಲ್ಲಿಹೋಗಿ ಬುದ್ದಲಿಗಳು ನಾಶವಾಗುವವು; ಆದರೆ ಅವರು ಹೊಸ ದ್ರಾಕ್ಷಾ ರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕುವರು; ಆಗ ಅವೆರಡೂ ಭದ್ರವಾಗಿರುವವು ಅಂದನು.
ERVKN
17. ಇದಲ್ಲದೆ ಜನರು ಹೊಸ ದ್ರಾಕ್ಷಾರಸವನ್ನು ಹಳೆ ದ್ರಾಕ್ಷಾರಸದ ಬುದ್ದಲಿಗಳಲ್ಲಿ ಹಾಕುವುದಿಲ್ಲ; ಏಕೆಂದರೆ ಹಳೆ ಬುದ್ದಲಿಗಳು ಒಡೆದುಹೋಗುತ್ತವೆ; ಮತ್ತು ದ್ರಾಕ್ಷಾರಸವು ಚೆಲ್ಲಿಹೋಗುತ್ತದೆ. ಆದ್ದರಿಂದ ಜನರು ಯಾವಾಗಲೂ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡುವರು. ಆಗ ಎರಡೂ ಉಳಿಯುತ್ತವೆ” ಅಂದನು.
IRVKN
17. ಇದಲ್ಲದೆ ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಹಾಕಿಡುವುದಿಲ್ಲ; ಇಟ್ಟರೆ ಬುದ್ದಲಿಗಳು ಒಡೆದು ದ್ರಾಕ್ಷಾರಸವು ಚೆಲ್ಲಿಹೋಗುವುದಲ್ಲದೆ, ಬುದ್ದಲಿಗಳು ನಾಶವಾಗುವವು; ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡುತ್ತಾರೆ, ಆಗ ಎರಡೂ ಸಂರಕ್ಷಿಸಲ್ಪಡುವವು” ಎಂದು ಹೇಳಿದನು. ಯೇಸು ಒಬ್ಬ ಹುಡುಗಿಯನ್ನು ಬದುಕಿಸಿದ್ದು; ಇನ್ನೂ ಕೆಲವು ಅದ್ಭುತಗಳನ್ನು ನಡೆಸಿದ್ದು (ಮಾರ್ಕ 5:22-43; ಲೂಕ 8:41-56)
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN