KNV
27. ಸೋಮಾರಿಯು ಬೇಟೆಯಾಡಿದ್ದನ್ನು ಬೇಯಿಸುವದಿಲ್ಲ; ಆದರೆ ಶ್ರದ್ಧೆಯುಳ್ಳವನ ಆಸ್ತಿಯು ಅಮೂಲ್ಯವಾಗಿದೆ.
ERVKN
27. ಸೋಮಾರಿಯಾದ ಬೇಟೆಗಾರನು ಬೇಟೆಯಾಡುವುದಿಲ್ಲ. ಐಶ್ವರ್ಯವು ಕಷ್ಟಪಟ್ಟು ಕೆಲಸ ಮಾಡುವವನಿಗೆ ಬರುತ್ತದೆ.
IRVKN
27. ಮೈಗಳ್ಳನು ಹಿಡಿದ ಬೇಟೆಯನ್ನೂ ಅನುಭವಿಸಲಾರನು, ಸನ್ಮಾರ್ಗದಲ್ಲಿ ನಡೆಯುವವನಿಗೆ ಅಮೂಲ್ಯ ಸಂಪತ್ತು ದೊರಕುವುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN