KNV
11. ಕೆಟ್ಟವನು ದಂಗೆಯನ್ನೇ ಹುಡುಕುತ್ತಾನೆ; ಆದ ಕಾರಣ ಕ್ರೂರ ಸೇವಕನು ಅವನಿಗೆ ವಿರೋಧವಾಗಿ ಕಳುಹಿಸಲ್ಪಡುವನು.
ERVKN
11. ದುಷ್ಟನಿಗೆ ದೇವರ ವಿರುದ್ಧ ದಂಗೆ ಏಳುವುದಕ್ಕೆ ಇಷ್ಟ. ಕೊನೆಯಲ್ಲಿ ದೇವರು ತನ್ನ ದೂತನನ್ನು ಕಳುಹಿಸಿ ಅವನನ್ನು ದಂಡಿಸುವನು.
IRVKN
11. ದುರಾತ್ಮನಿಗೆ ದಂಗೆಯ ಮೇಲೆಯೇ ಮನಸ್ಸು, ಕ್ರೂರದೂತನು ಅವನನ್ನು ಆಕ್ರಮಿಸುವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN