ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
12. ಇದು ಮೊದಲನೆಯ ಮೃಗದ ಅಧಿಕಾರವನ್ನೆಲ್ಲಾ ಅದರ ಮುಂದೆಯೇ ನಡಿಸುತ್ತದೆ. ಮರಣಕರವಾದ ಗಾಯ ವಾಸಿಯಾದ ಮೊದಲನೆಯ ಮೃಗಕ್ಕೆ ಭೂಲೋಕವೂ ಭೂನಿವಾಸಿಗಳೂ ಆರಾಧಿಸು ವಂತೆ ಇದು ಮಾಡುವಂಥದ್ದಾಗಿದೆ.

ERVKN
12. ಈ ಮೃಗವು ಮೊದಲಿನ ಮೃಗದ ಅಧಿಕಾರವನ್ನೇ ಬಳಸುತ್ತದೆ. ಭೂಮಿಯ ಮೇಲೆ ವಾಸಿಸುವ ಜನರೆಲ್ಲರೂ ಮೊದಲಿನ ಮೃಗವನ್ನು ಆರಾಧಿಸುವಂತೆ ಮಾಡಲು ಅದು ತನ್ನ ಶಕ್ತಿಯನ್ನೆಲ್ಲಾ ಬಳಸುತ್ತದೆ. ಮರಣಕರವಾದ ಗಾಯದಿಂದ ಗುಣಮುಖವಾದದ್ದೇ ಮೊದಲನೆಯ ಮೃಗ.

IRVKN
12. ಈ ಮೃಗವು ಮೊದಲನೆಯ ಮೃಗದ ಎದುರು ತನ್ನ ಅಧಿಕಾರವನ್ನೆಲ್ಲಾ ನಡೆಸಿ, ಮರಣಕರವಾದ ಗಾಯ ವಾಸಿಯಾದ [* ವ. 9:] ಮೊದಲನೆಯ ಮೃಗಕ್ಕೆ ಭೂಲೋಕವೂ ಭೂನಿವಾಸಿಗಳೂ ಆರಾಧಿಸುವಂತೆ ಮಾಡಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 18 Verses, Current Verse 12 of Total Verses 18
1 2 3
4 5 6 7 8 9 10 11 12 13 14 15 16 17 18
  • ಇದು ಮೊದಲನೆಯ ಮೃಗದ ಅಧಿಕಾರವನ್ನೆಲ್ಲಾ ಅದರ ಮುಂದೆಯೇ ನಡಿಸುತ್ತದೆ. ಮರಣಕರವಾದ ಗಾಯ ವಾಸಿಯಾದ ಮೊದಲನೆಯ ಮೃಗಕ್ಕೆ ಭೂಲೋಕವೂ ಭೂನಿವಾಸಿಗಳೂ ಆರಾಧಿಸು ವಂತೆ ಇದು ಮಾಡುವಂಥದ್ದಾಗಿದೆ.
  • ERVKN

    ಈ ಮೃಗವು ಮೊದಲಿನ ಮೃಗದ ಅಧಿಕಾರವನ್ನೇ ಬಳಸುತ್ತದೆ. ಭೂಮಿಯ ಮೇಲೆ ವಾಸಿಸುವ ಜನರೆಲ್ಲರೂ ಮೊದಲಿನ ಮೃಗವನ್ನು ಆರಾಧಿಸುವಂತೆ ಮಾಡಲು ಅದು ತನ್ನ ಶಕ್ತಿಯನ್ನೆಲ್ಲಾ ಬಳಸುತ್ತದೆ. ಮರಣಕರವಾದ ಗಾಯದಿಂದ ಗುಣಮುಖವಾದದ್ದೇ ಮೊದಲನೆಯ ಮೃಗ.
  • IRVKN

    ಈ ಮೃಗವು ಮೊದಲನೆಯ ಮೃಗದ ಎದುರು ತನ್ನ ಅಧಿಕಾರವನ್ನೆಲ್ಲಾ ನಡೆಸಿ, ಮರಣಕರವಾದ ಗಾಯ ವಾಸಿಯಾದ * ವ. 9: ಮೊದಲನೆಯ ಮೃಗಕ್ಕೆ ಭೂಲೋಕವೂ ಭೂನಿವಾಸಿಗಳೂ ಆರಾಧಿಸುವಂತೆ ಮಾಡಿತು.
Total 18 Verses, Current Verse 12 of Total Verses 18
1 2 3
4 5 6 7 8 9 10 11 12 13 14 15 16 17 18
×

Alert

×

kannada Letters Keypad References