KNV
5. ಬಡಾಯಿ ಮಾತುಗಳನ್ನೂ ದೂಷಣೆಯ ಮಾತು ಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ನಾಲ್ವತ್ತೆರಡು ತಿಂಗಳುಗಳವರೆಗೆ ಮುಂದುವರಿಯುವ ಹಾಗೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.
ERVKN
5. ಆ ಮೃಗಕ್ಕೆ ಬಡಾಯಿ ಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡಲು ಅವಕಾಶ ನೀಡಲಾಯಿತು. ಆ ಮೃಗಕ್ಕೆ ಅದರ ಶಕ್ತಿಯನ್ನು ನಲವತ್ತೆರಡು ತಿಂಗಳ ಕಾಲ ಬಳಸಲು ಅವಕಾಶ ನೀಡಲಾಯಿತು.
IRVKN
5. [§ ದಾನಿ. 7:8, 11, 20; 11:36; 2 ಥೆಸ. 2:4:] ಬಡಾಯಿಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು ಮತ್ತು [* ಪ್ರಕ 11:2; 12:6:] ನಲವತ್ತೆರಡು ತಿಂಗಳ ಪರ್ಯಂತರ ತನ್ನ ಕಾರ್ಯಗಳನ್ನು ನಡಿಸುವ ಅಧಿಕಾರವೂ ಅದಕ್ಕೆ ಕೊಡಲ್ಪಟ್ಟಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN