KNV
1. ಆಗ ಆಲಯದಿಂದ ಬಂದ ಮಹಾಶಬ್ದ ವನ್ನು ಕೇಳಿದೆನು. ಅದು ಆ ಏಳು ಮಂದಿ ದೂತರಿಗೆ--ನೀವು ಹೋಗಿ ಆ ಪಾತ್ರೆಗಳ ಲ್ಲಿರುವ ದೇವರ ರೌದ್ರವನ್ನು ಭೂಮಿಯ ಮೇಲೆ ಹೊಯ್ಯಿರಿ ಎಂದು ಹೇಳಿತು.
ERVKN
1. ನಂತರ ಆಲಯದಿಂದ ಒಂದು ಮಹಾಶಬ್ದವು ನನಗೆ ಕೇಳಿಸಿತು. ಆ ಶಬ್ದವು ಏಳು ದೇವದೂತರಿಗೆ, “ನೀವು ಹೋಗಿ ಏಳು ಪಾತ್ರೆಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿದುಬಿಡಿ” ಎಂದು ಹೇಳಿತು.
IRVKN
1. ಆಗ ಆಲಯದೊಳಗಿಂದ ಬಂದ ಮಹಾಧ್ವನಿಯನ್ನು ನಾನು ಕೇಳಿದೆನು. ಅದು [* ಪ್ರಕ 15:1:] ಆ ಏಳು ಮಂದಿ ದೇವದೂತರಿಗೆ, “ನೀವು ಹೋಗಿ [† ಪ್ರಕ 15:7:] ಆ ಏಳು ಬಟ್ಟಲುಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ [‡ ಕೀರ್ತ 79:6; ಯೆರೆ 10:25; ಚೆಫ. 3:8:] ಸುರಿಯಿರಿ” ಎಂದು ಹೇಳಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN