KNV
4. ಮೂರನೆಯ ದೂತನು ತನ್ನ ಪಾತ್ರೆಯಲ್ಲಿ ದ್ದದ್ದನ್ನು ನದಿಗಳ ಮೇಲೆಯೂ ನೀರಿನ ಬುಗ್ಗೆಗಳ ಮೇಲೆಯೂ ಹೊಯಿದನು; ಅವುಗಳ ನೀರು ರಕ್ತವಾಯಿತು.
ERVKN
4. ಮೂರನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ನದಿಗಳ ಮತ್ತು ನೀರಿನ ಬುಗ್ಗೆಗಳ ಮೇಲೆ ಸುರಿದನು. ಆಗ ನದಿಗಳು ಮತ್ತು ನೀರಿನ ಬುಗ್ಗೆಗಳೆಲ್ಲ ರಕ್ತವಾಗಿ ಪರಿಣಮಿಸಿದವು.
IRVKN
4. ಮೂರನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು [§ ಪ್ರಕ 8:10:] ನದಿಗಳ ಮತ್ತು ನೀರಿನ ಬುಗ್ಗೆಗಳ ಮೇಲೆ ಸುರಿದನು. ಆಗ [* ವಿಮೋ 7:17-20:] ಅವುಗಳ ನೀರು ರಕ್ತವಾಯಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN