KNV
1. ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿ--ಇಲ್ಲಿಗೆ ಬಾ, ಬಹಳ ನೀರುಗಳ ಮೇಲೆ ಕೂತಿರುವ ಮಹಾ ಜಾರಸ್ತ್ರೀಗೆ ಬರುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ.
ERVKN
1. ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿದನು. ಏಳು ಪಾತ್ರೆಗಳನ್ನು ಹೊಂದಿದ್ದವರಲ್ಲಿ ಇವನೂ ಒಬ್ಬನಾಗಿದ್ದನು. ಆ ದೇವದೂತನು, “ಬಾ, ಪ್ರಸಿದ್ಧಳಾದ ವೇಶ್ಯಾಸ್ತ್ರೀಗೆ ನೀಡುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ. ಬಹಳ ನೀರುಗಳ ಮೇಲೆ ಕುಳಿತುಕೊಂಡಿರುವವಳು ಅವಳೇ.
IRVKN
1. [* ಪ್ರಕ 15:7:] ಏಳು ಬಟ್ಟಲುಗಳನ್ನು ಹಿಡಿದಿದ್ದ [† ಪ್ರಕ 21:9] ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು, “ಬಾ, [‡ ಯೆರೆ 51:13; ಪ್ರಕ 17:15:] ಬಹಳ ನೀರುಗಳ ಮೇಲೆ ಕುಳಿತ್ತಿರುವ [§ ನಹೂ. 3:4; ಪ್ರಕ 19:2; ಯೆಶಾ 1:21; ಯೆರೆ 2:20] ಮಹಾ ಜಾರಸ್ತ್ರೀಗೆ ಆಗುವ ನ್ಯಾಯತೀರ್ಪನ್ನು ನಿನಗೆ ತೋರಿಸುತ್ತೇನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN