ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
8. ಆದದರಿಂದ ಅವಳಿಗೆ ಮರಣ ದುಃಖ ಕ್ಷಾಮ ಎಂಬೀ ಉಪದ್ರವಗಳು ಒಂದೇ ದಿನದಲ್ಲಿ ಸಂಭವಿ ಸುವವು; ಅವಳು ಬೆಂಕಿಯಿಂದ ಸಂಪೂರ್ಣವಾಗಿ ಸುಟ್ಟುಹೋಗುವಳು. ಅವಳಿಗೆ ದಂಡನೆಯನ್ನು ವಿಧಿಸಿದ ದೇವರಾಗಿರುವ ಕರ್ತನು ಬಲಿಷ್ಠನಾಗಿದ್ದಾನೆ.

ERVKN
8. ಆದ್ದರಿಂದ ಅವಳಿಗೆ ಮರಣ, ಗೋಳಾಟ, ಭೀಕರ ಕ್ಷಾಮ ಎಂಬ ಉಪದ್ರವಗಳು ಒಂದೇ ದಿನದಲ್ಲಿ ಬರುತ್ತವೆ. ಅವಳಿಗೆ ತೀರ್ಪು ನೀಡಿದ ದೇವರಾಗಿರುವ ಪ್ರಭುವು ಬಲಿಷ್ಠನಾಗಿರುವುದರಿಂದ ಅವಳು ಬೆಂಕಿಯಿಂದ ನಾಶವಾಗುತ್ತಾಳೆ.

IRVKN
8. ಆದ್ದರಿಂದ ಉಪದ್ರವಗಳು ಮರಣ, ಗೋಳಾಟ ಮತ್ತು ಕ್ಷಾಮಗಳು [* ಯೆಶಾ 47 9; ಪ್ರಕ 18:10:] ಒಂದೇ ದಿನದಲ್ಲಿ ಅವಳಿಗೆ ಸಂಭವಿಸುವವು. ಅವಳಿಗೆ ತೀರ್ಪುಕೊಡುವ [† ಯೆರೆ 50. 34:] ಕರ್ತನಾದ ದೇವರು ಶಕ್ತನಾಗಿರುವುದರಿಂದ [‡ ಪ್ರಕ 17:16:] ಅವಳು ಬೆಂಕಿಯಿಂದ ನಾಶವಾಗುವಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 24 Verses, Current Verse 8 of Total Verses 24
  • ಆದದರಿಂದ ಅವಳಿಗೆ ಮರಣ ದುಃಖ ಕ್ಷಾಮ ಎಂಬೀ ಉಪದ್ರವಗಳು ಒಂದೇ ದಿನದಲ್ಲಿ ಸಂಭವಿ ಸುವವು; ಅವಳು ಬೆಂಕಿಯಿಂದ ಸಂಪೂರ್ಣವಾಗಿ ಸುಟ್ಟುಹೋಗುವಳು. ಅವಳಿಗೆ ದಂಡನೆಯನ್ನು ವಿಧಿಸಿದ ದೇವರಾಗಿರುವ ಕರ್ತನು ಬಲಿಷ್ಠನಾಗಿದ್ದಾನೆ.
  • ERVKN

    ಆದ್ದರಿಂದ ಅವಳಿಗೆ ಮರಣ, ಗೋಳಾಟ, ಭೀಕರ ಕ್ಷಾಮ ಎಂಬ ಉಪದ್ರವಗಳು ಒಂದೇ ದಿನದಲ್ಲಿ ಬರುತ್ತವೆ. ಅವಳಿಗೆ ತೀರ್ಪು ನೀಡಿದ ದೇವರಾಗಿರುವ ಪ್ರಭುವು ಬಲಿಷ್ಠನಾಗಿರುವುದರಿಂದ ಅವಳು ಬೆಂಕಿಯಿಂದ ನಾಶವಾಗುತ್ತಾಳೆ.
  • IRVKN

    ಆದ್ದರಿಂದ ಉಪದ್ರವಗಳು ಮರಣ, ಗೋಳಾಟ ಮತ್ತು ಕ್ಷಾಮಗಳು * ಯೆಶಾ 47 9; ಪ್ರಕ 18:10: ಒಂದೇ ದಿನದಲ್ಲಿ ಅವಳಿಗೆ ಸಂಭವಿಸುವವು. ಅವಳಿಗೆ ತೀರ್ಪುಕೊಡುವ † ಯೆರೆ 50. 34: ಕರ್ತನಾದ ದೇವರು ಶಕ್ತನಾಗಿರುವುದರಿಂದ ‡ ಪ್ರಕ 17:16: ಅವಳು ಬೆಂಕಿಯಿಂದ ನಾಶವಾಗುವಳು.
Total 24 Verses, Current Verse 8 of Total Verses 24
×

Alert

×

kannada Letters Keypad References