ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
9. ನಾನು ನಿನ್ನ ಕೃತ್ಯಗಳನ್ನೂ ಸಂಕಟವನ್ನೂ ಬಡತನವನೂ ಬಲ್ಲೆನು; (ಆದರೂ ನೀನು ಐಶ್ವರ್ಯವಂತನೇ). ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳು ವವರ ದೂಷಣೆಯನ್ನು ನಾನು ಬಲ್ಲೆನು; ಅವರು ಯೆಹೂದ್ಯರಲ್ಲ, ಸೈತಾನನ ಸಭಾಮಂದಿರದವರಾಗಿ ದ್ದಾರೆ.

ERVKN
9. “ನಿನ್ನ ಸಂಕಟಗಳನ್ನು ನಾನು ಬಲ್ಲೆನು. ನೀನು ಬಡವನೆಂಬುದೂ ನನಗೆ ತಿಳಿದಿದೆ. ಆದರೆ ನೀನು ನಿಜವಾಗಿಯೂ ಶ್ರೀಮಂತ. ನಿನ್ನ ಬಗ್ಗೆ ಕೆಲವು ಜನರು ಹೇಳುವ ಕೆಟ್ಟ ಸಂಗತಿಗಳು ನನಗೆ ತಿಳಿದಿವೆ. ಆ ಜನರು ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುತ್ತಾರೆ. ಆದರೆ ಅವರು ನಿಜವಾದ ಯೆಹೂದ್ಯರಲ್ಲ. ಅವರು ಸೈತಾನನ ಸಮಾಜದವರಾಗಿದ್ದಾರೆ.

IRVKN
9. ನಾನು ನಿನ್ನ ಸಂಕಟವನ್ನೂ [* ಯಾಕೋಬ. 2:5; 1 ತಿಮೊ. 6:18; ಇಬ್ರಿ. 10:34; 11:26:] ನಿನ್ನ ಬಡತನವನ್ನೂ ಬಲ್ಲೆನು, ಆದರೂ ನೀನು ಐಶ್ವರ್ಯವಂತನೇ. ಇದಲ್ಲದೆ [† ಪ್ರಕ 3:9, 10:] ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನು ಬಲ್ಲೆನು. ಅವರು ಯೆಹೂದ್ಯರಲ್ಲ, ಸೈತಾನನ ಸಭಾಮಂದಿರದವರಾಗಿದ್ದಾರೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 9 of Total Verses 29
  • ನಾನು ನಿನ್ನ ಕೃತ್ಯಗಳನ್ನೂ ಸಂಕಟವನ್ನೂ ಬಡತನವನೂ ಬಲ್ಲೆನು; (ಆದರೂ ನೀನು ಐಶ್ವರ್ಯವಂತನೇ). ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳು ವವರ ದೂಷಣೆಯನ್ನು ನಾನು ಬಲ್ಲೆನು; ಅವರು ಯೆಹೂದ್ಯರಲ್ಲ, ಸೈತಾನನ ಸಭಾಮಂದಿರದವರಾಗಿ ದ್ದಾರೆ.
  • ERVKN

    “ನಿನ್ನ ಸಂಕಟಗಳನ್ನು ನಾನು ಬಲ್ಲೆನು. ನೀನು ಬಡವನೆಂಬುದೂ ನನಗೆ ತಿಳಿದಿದೆ. ಆದರೆ ನೀನು ನಿಜವಾಗಿಯೂ ಶ್ರೀಮಂತ. ನಿನ್ನ ಬಗ್ಗೆ ಕೆಲವು ಜನರು ಹೇಳುವ ಕೆಟ್ಟ ಸಂಗತಿಗಳು ನನಗೆ ತಿಳಿದಿವೆ. ಆ ಜನರು ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುತ್ತಾರೆ. ಆದರೆ ಅವರು ನಿಜವಾದ ಯೆಹೂದ್ಯರಲ್ಲ. ಅವರು ಸೈತಾನನ ಸಮಾಜದವರಾಗಿದ್ದಾರೆ.
  • IRVKN

    ನಾನು ನಿನ್ನ ಸಂಕಟವನ್ನೂ * ಯಾಕೋಬ. 2:5; 1 ತಿಮೊ. 6:18; ಇಬ್ರಿ. 10:34; 11:26: ನಿನ್ನ ಬಡತನವನ್ನೂ ಬಲ್ಲೆನು, ಆದರೂ ನೀನು ಐಶ್ವರ್ಯವಂತನೇ. ಇದಲ್ಲದೆ † ಪ್ರಕ 3:9, 10: ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನು ಬಲ್ಲೆನು. ಅವರು ಯೆಹೂದ್ಯರಲ್ಲ, ಸೈತಾನನ ಸಭಾಮಂದಿರದವರಾಗಿದ್ದಾರೆ.
Total 29 Verses, Current Verse 9 of Total Verses 29
×

Alert

×

kannada Letters Keypad References