ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
10. ಆಗ ಆ ಇಪ್ಪತ್ತನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕೂತಿದ್ದಾತನ ಮುಂದೆ ಅಡ್ಡಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ ಯುಗಯುಗಾಂತರ ಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಾ--

ERVKN
10. ಇಪ್ಪತ್ತನಾಲ್ಕು ಮಂದಿ ಹಿರಿಯರು ತಮ್ಮ ಕಿರೀಟಗಳನ್ನು ತೆಗೆದು ಬದಿಗಿಟ್ಟು, ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಮೊಣಕಾಲೂರಿ ನಮಸ್ಕರಿಸಿ, ಯುಗಯುಗಾಂತರಗಳಲ್ಲಿಯೂ ಜೀವಿಸುವ ಆತನನ್ನು ಆರಾಧಿಸುತ್ತಾ ಇಂತೆಂದರು:

IRVKN
10. (10-11) ಆ ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕುಳಿತಾತನ ಪಾದಕ್ಕೆ [† ಪ್ರಕ 5:8, 14; 7:11; 11:16; 19:4:] ಅಡ್ಡಬಿದ್ದು, ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ, “ಕರ್ತನೇ ನಮ್ಮ ದೇವರೇ [‡ ಪ್ರಕ 5:12:] ನೀನು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯನಾಗಿದ್ದೀ, [§ ಪ್ರಕ 10:6; 14:7; ಆದಿ 1:1; ಅ. ಕೃ. 14:15; ಎಫೆ 3:9:] ಏಕೆಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. [* ಕೀರ್ತ 33:9-11:] ಎಲ್ಲವೂ ನಿನ್ನ ಚಿತ್ತದಿಂದಲೇ ಇದ್ದವು ಮತ್ತು ನಿನ್ನ ಚಿತ್ತದಿಂದಲೇ ನಿರ್ಮಿತವಾದವು” ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಿದ್ದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 11 Verses, Current Verse 10 of Total Verses 11
1 2 3 4 5 6 7 8 9 10 11
  • ಆಗ ಆ ಇಪ್ಪತ್ತನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕೂತಿದ್ದಾತನ ಮುಂದೆ ಅಡ್ಡಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ ಯುಗಯುಗಾಂತರ ಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಾ--
  • ERVKN

    ಇಪ್ಪತ್ತನಾಲ್ಕು ಮಂದಿ ಹಿರಿಯರು ತಮ್ಮ ಕಿರೀಟಗಳನ್ನು ತೆಗೆದು ಬದಿಗಿಟ್ಟು, ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಮೊಣಕಾಲೂರಿ ನಮಸ್ಕರಿಸಿ, ಯುಗಯುಗಾಂತರಗಳಲ್ಲಿಯೂ ಜೀವಿಸುವ ಆತನನ್ನು ಆರಾಧಿಸುತ್ತಾ ಇಂತೆಂದರು:
  • IRVKN

    (10-11) ಆ ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕುಳಿತಾತನ ಪಾದಕ್ಕೆ † ಪ್ರಕ 5:8, 14; 7:11; 11:16; 19:4: ಅಡ್ಡಬಿದ್ದು, ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ, “ಕರ್ತನೇ ನಮ್ಮ ದೇವರೇ ‡ ಪ್ರಕ 5:12: ನೀನು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯನಾಗಿದ್ದೀ, § ಪ್ರಕ 10:6; 14:7; ಆದಿ 1:1; ಅ. ಕೃ. 14:15; ಎಫೆ 3:9: ಏಕೆಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. * ಕೀರ್ತ 33:9-11: ಎಲ್ಲವೂ ನಿನ್ನ ಚಿತ್ತದಿಂದಲೇ ಇದ್ದವು ಮತ್ತು ನಿನ್ನ ಚಿತ್ತದಿಂದಲೇ ನಿರ್ಮಿತವಾದವು” ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಿದ್ದರು.
Total 11 Verses, Current Verse 10 of Total Verses 11
1 2 3 4 5 6 7 8 9 10 11
×

Alert

×

kannada Letters Keypad References