KNV
9. ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;
ERVKN
9. ಅವರೆಲ್ಲರೂ ಕುರಿಮರಿಗೋಸ್ಕರ ಒಂದು ಹೊಸ ಹಾಡನ್ನು ಹಾಡಿದರು: “ನೀನು ಕೊಲ್ಲಲ್ಪಟ್ಟವನಾದ್ದರಿಂದ, ಸುರುಳಿಯನ್ನು ತೆಗೆದುಕೊಂಡು, ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯನಾಗಿರುವೆ. ನೀನು ನಿನ್ನ ರಕ್ತದಿಂದ (ಮರಣದಿಂದ) ಸಕಲ ಕುಲ, ಭಾಷೆ, ಜನಾಂಗಗಳಿಂದ ಜನರನ್ನು ದೇವರಿಗಾಗಿ ಕೊಂಡುಕೊಂಡಿರುವೆ.
IRVKN
9. ಅವರು [† ಕೀರ್ತ 40. 3; 96:1; ಯೆಶಾ 42:10; ಪ್ರಕ 14:3:] ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, [‡ ವ. 6:] ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ [§ ಪ್ರಕ 7:9; 11:9; 14:6; ದಾನಿ. 3:4:] ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು [* ಪ್ರಕ 14:3, 4; 2 ಪೇತ್ರ. 2:1:] ದೇವರಿಗಾಗಿ ಕೊಂಡುಕೊಂಡಿರುವೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN