ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
12. ಅವರ ಬೀಳುವಿಕೆಯು ಲೋಕದ ಐಶ್ವರ್ಯಕ್ಕೂ ಅವರ ಕುಂದುವಿಕೆಯು ಅನ್ಯಜನಗಳ ಸಂಪತ್ತಿಗೂ ಆಗಿರು ವದಾದರೆ ಅವರ ಸಮೃದ್ಧಿಯು ಇನ್ನೂ ಎಷ್ಟೋ ಹೆಚ್ಚಾಗಿರುವದಲ್ಲವೇ?

ERVKN
12. ಯೆಹೂದ್ಯರ ಅಪರಾಧವು ಜಗತ್ತಿಗೆ ಅಧಿಕವಾದ ಆಶೀರ್ವಾದಗಳನ್ನೂ ಅವರ ಅಪಜಯವು ಯೆಹೂದ್ಯರಲ್ಲದ ಜನರಿಗೆ ಅಧಿಕವಾದ ಆಶೀರ್ವಾದಗಳನ್ನೂ ತರಲು ಕಾರಣವಾದರೆ, ದೇವರ ಇಚ್ಛೆಗನುಸಾರವಾಗಿ ಯೆಹೂದ್ಯರೆಲ್ಲರು ಪರಿವರ್ತನೆ ಹೊಂದಿದಾಗ ಜಗತ್ತು ಮತ್ತಷ್ಟು ಅಗಾಧವಾದ ಆಶೀರ್ವಾದಗಳನ್ನು ಹೊಂದುವುದು ನಿಶ್ಚಯವಲ್ಲವೇ?

IRVKN
12. ಅವರು ಬಿದ್ದುಹೋದದ್ದು ಸರ್ವಲೋಕದ ಸೌಭಾಗ್ಯಕ್ಕೂ, ಅವರು ಸೋತುಹೋದದ್ದು ಅನ್ಯಜನಗಳ ಸಂಪತ್ತಿಗೂ ಮಾರ್ಗವಾಗಿರಲಾಗಿ ಅವರ ಪೂರ್ಣ ಪುನಃಸ್ಥಾಪನೆಯು ಪ್ರಪಂಚಕ್ಕೆ ಎಷ್ಟೋ ಹೆಚ್ಚಾದ ಭಾಗ್ಯಕ್ಕೆ ಕಾರಣವಾಗುವುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 36 Verses, Current Verse 12 of Total Verses 36
  • ಅವರ ಬೀಳುವಿಕೆಯು ಲೋಕದ ಐಶ್ವರ್ಯಕ್ಕೂ ಅವರ ಕುಂದುವಿಕೆಯು ಅನ್ಯಜನಗಳ ಸಂಪತ್ತಿಗೂ ಆಗಿರು ವದಾದರೆ ಅವರ ಸಮೃದ್ಧಿಯು ಇನ್ನೂ ಎಷ್ಟೋ ಹೆಚ್ಚಾಗಿರುವದಲ್ಲವೇ?
  • ERVKN

    ಯೆಹೂದ್ಯರ ಅಪರಾಧವು ಜಗತ್ತಿಗೆ ಅಧಿಕವಾದ ಆಶೀರ್ವಾದಗಳನ್ನೂ ಅವರ ಅಪಜಯವು ಯೆಹೂದ್ಯರಲ್ಲದ ಜನರಿಗೆ ಅಧಿಕವಾದ ಆಶೀರ್ವಾದಗಳನ್ನೂ ತರಲು ಕಾರಣವಾದರೆ, ದೇವರ ಇಚ್ಛೆಗನುಸಾರವಾಗಿ ಯೆಹೂದ್ಯರೆಲ್ಲರು ಪರಿವರ್ತನೆ ಹೊಂದಿದಾಗ ಜಗತ್ತು ಮತ್ತಷ್ಟು ಅಗಾಧವಾದ ಆಶೀರ್ವಾದಗಳನ್ನು ಹೊಂದುವುದು ನಿಶ್ಚಯವಲ್ಲವೇ?
  • IRVKN

    ಅವರು ಬಿದ್ದುಹೋದದ್ದು ಸರ್ವಲೋಕದ ಸೌಭಾಗ್ಯಕ್ಕೂ, ಅವರು ಸೋತುಹೋದದ್ದು ಅನ್ಯಜನಗಳ ಸಂಪತ್ತಿಗೂ ಮಾರ್ಗವಾಗಿರಲಾಗಿ ಅವರ ಪೂರ್ಣ ಪುನಃಸ್ಥಾಪನೆಯು ಪ್ರಪಂಚಕ್ಕೆ ಎಷ್ಟೋ ಹೆಚ್ಚಾದ ಭಾಗ್ಯಕ್ಕೆ ಕಾರಣವಾಗುವುದು.
Total 36 Verses, Current Verse 12 of Total Verses 36
×

Alert

×

kannada Letters Keypad References