ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
25. ನೀನು ನ್ಯಾಯಪ್ರಮಾಣವನ್ನು ಕೈಕೊಂಡರೆ ಸುನ್ನತಿಯು ನಿಜವಾಗಿಯೂ ಪ್ರಯೋಜನವಾದದ್ದೇ. ಆದರೆ ನೀನು ನ್ಯಾಯಪ್ರಮಾಣವನ್ನು ವಿಾರುವದಾದರೆ ನಿನ್ನ ಸುನ್ನತಿಯು ಸುನ್ನತಿ ಅಲ್ಲ.

ERVKN
25. ನೀನು ಧರ್ಮಶಾಸ್ತ್ರವನ್ನು ಅನುಸರಿಸಿದರೆ ನೀನು ಮಾಡಿಸಿಕೊಂಡ ಸುನ್ನತಿಗೆ ಅರ್ಥವಿದೆ. ಆದರೆ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆದರೆ ನಿನಗೆ ಸುನ್ನತಿಯಾಗಿಲ್ಲದಂತೆಯೇ ಆಯಿತು.

IRVKN
25. [† ಗಲಾ. 5:3] ನೀನು ಧರ್ಮಶಾಸ್ತ್ರಕ್ಕನುಸಾರವಾಗಿ ನಡೆಯುವವನಾದರೆ ಸುನ್ನತಿಯೆಂಬ ಸಂಸ್ಕಾರವು ನಿನಗೆ ಪ್ರಯೋಜನಕರವಾಗಿದೆ; ಆದರೆ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆಯುವವನಾಗಿದ್ದರೆ ನಿನಗೆ ಸುನ್ನತಿಯಿದ್ದರೂ ಇಲ್ಲದಂತಾಯಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 25 of Total Verses 29
  • ನೀನು ನ್ಯಾಯಪ್ರಮಾಣವನ್ನು ಕೈಕೊಂಡರೆ ಸುನ್ನತಿಯು ನಿಜವಾಗಿಯೂ ಪ್ರಯೋಜನವಾದದ್ದೇ. ಆದರೆ ನೀನು ನ್ಯಾಯಪ್ರಮಾಣವನ್ನು ವಿಾರುವದಾದರೆ ನಿನ್ನ ಸುನ್ನತಿಯು ಸುನ್ನತಿ ಅಲ್ಲ.
  • ERVKN

    ನೀನು ಧರ್ಮಶಾಸ್ತ್ರವನ್ನು ಅನುಸರಿಸಿದರೆ ನೀನು ಮಾಡಿಸಿಕೊಂಡ ಸುನ್ನತಿಗೆ ಅರ್ಥವಿದೆ. ಆದರೆ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆದರೆ ನಿನಗೆ ಸುನ್ನತಿಯಾಗಿಲ್ಲದಂತೆಯೇ ಆಯಿತು.
  • IRVKN

    † ಗಲಾ. 5:3 ನೀನು ಧರ್ಮಶಾಸ್ತ್ರಕ್ಕನುಸಾರವಾಗಿ ನಡೆಯುವವನಾದರೆ ಸುನ್ನತಿಯೆಂಬ ಸಂಸ್ಕಾರವು ನಿನಗೆ ಪ್ರಯೋಜನಕರವಾಗಿದೆ; ಆದರೆ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆಯುವವನಾಗಿದ್ದರೆ ನಿನಗೆ ಸುನ್ನತಿಯಿದ್ದರೂ ಇಲ್ಲದಂತಾಯಿತು.
Total 29 Verses, Current Verse 25 of Total Verses 29
×

Alert

×

kannada Letters Keypad References