ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
15. ಹೇಗಂದರೆ ನಾನು ಮಾಡುವದನ್ನು ನಾನೇ ಒಪ್ಪುವದಿಲ್ಲ; ಯಾವದನ್ನು ಮಾಡಬೇಕೆಂದು ನಾನು ಇಚ್ಛಿಸುತ್ತೇನೋ ಅದನ್ನು ಮಾಡದೆ ನಾನು ವಿರೋಧಿಸುವದನ್ನು ಮಾಡುತ್ತೇನೆ.

ERVKN
15. ನಾನು ಮಾಡುವ ಕಾರ್ಯಗಳು ನನಗೇ ಅರ್ಥವಾಗುವುದಿಲ್ಲ. ನಾನು ಯಾವ ಒಳ್ಳೆಯ ಕಾರ್ಯಗಳನ್ನು ಮಾಡಬೇಕೆಂದು ಇಚ್ಛಿಸುತ್ತೇನೋ ಆ ಕಾರ್ಯಗಳನ್ನು ಮಾಡದೆ ನಾನು ದ್ವೇಷಿಸುವ ಕೆಟ್ಟಕಾರ್ಯಗಳನ್ನೇ ಮಾಡುತ್ತೇನೆ.

IRVKN
15. ಹೇಗೆಂದರೆ ನಾನು ಮಾಡುವುದು ನನಗೇ ತಿಳಿಯುತ್ತಿಲ್ಲ, [* ರೋಮಾ. 7:18-19] ಯಾವುದನ್ನು ಮಾಡಬೇಕೆಂದು ನಾನು ಇಚ್ಚಿಸುತ್ತೇನೋ ಅದನ್ನು ಮಾಡದೇ ಅದಕ್ಕೆ ವಿರುದ್ಧವಾದದ್ದನ್ನು ಮಾಡುತ್ತೇನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 15 of Total Verses 25
  • ಹೇಗಂದರೆ ನಾನು ಮಾಡುವದನ್ನು ನಾನೇ ಒಪ್ಪುವದಿಲ್ಲ; ಯಾವದನ್ನು ಮಾಡಬೇಕೆಂದು ನಾನು ಇಚ್ಛಿಸುತ್ತೇನೋ ಅದನ್ನು ಮಾಡದೆ ನಾನು ವಿರೋಧಿಸುವದನ್ನು ಮಾಡುತ್ತೇನೆ.
  • ERVKN

    ನಾನು ಮಾಡುವ ಕಾರ್ಯಗಳು ನನಗೇ ಅರ್ಥವಾಗುವುದಿಲ್ಲ. ನಾನು ಯಾವ ಒಳ್ಳೆಯ ಕಾರ್ಯಗಳನ್ನು ಮಾಡಬೇಕೆಂದು ಇಚ್ಛಿಸುತ್ತೇನೋ ಆ ಕಾರ್ಯಗಳನ್ನು ಮಾಡದೆ ನಾನು ದ್ವೇಷಿಸುವ ಕೆಟ್ಟಕಾರ್ಯಗಳನ್ನೇ ಮಾಡುತ್ತೇನೆ.
  • IRVKN

    ಹೇಗೆಂದರೆ ನಾನು ಮಾಡುವುದು ನನಗೇ ತಿಳಿಯುತ್ತಿಲ್ಲ, * ರೋಮಾ. 7:18-19 ಯಾವುದನ್ನು ಮಾಡಬೇಕೆಂದು ನಾನು ಇಚ್ಚಿಸುತ್ತೇನೋ ಅದನ್ನು ಮಾಡದೇ ಅದಕ್ಕೆ ವಿರುದ್ಧವಾದದ್ದನ್ನು ಮಾಡುತ್ತೇನೆ.
Total 25 Verses, Current Verse 15 of Total Verses 25
×

Alert

×

kannada Letters Keypad References