ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
KNV
1. ಆಗ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಜೀವರಾಶಿ ಗಳನ್ನೂ ಪಶುಗಳನ್ನೂ ಜ್ಞಾಪಕಮಾಡಿಕೊಂಡು ದೇವರು ಭೂಮಿಯ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.

ERVKN
1. ಆದರೆ ದೇವರು ನೋಹನನ್ನು ಮರೆಯಲಿಲ್ಲ. ದೇವರು ನೋಹನನ್ನು ಮತ್ತು ನಾವೆಯಲ್ಲಿದ್ದ ಎಲ್ಲಾ ಪ್ರಾಣಿಗಳನ್ನು ನೆನಪುಮಾಡಿಕೊಂಡನು. ದೇವರು ಭೂಮಿಯ ಮೇಲೆ ಗಾಳಿಯನ್ನು ಬರಮಾಡಿದನು. ನೀರು ಕಡಿಮೆಯಾಗಲು ಪ್ರಾರಂಭಿಸಿತು.

IRVKN
1. ತರುವಾಯ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಮೃಗಪಶುಗಳನ್ನೂ ನೆನಪಿಗೆ ತಂದುಕೊಂಡು ಭೂಲೋಕದ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.





Total Verses, Current Verse 1 of Total Verses 0
  • ಆಗ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಜೀವರಾಶಿ ಗಳನ್ನೂ ಪಶುಗಳನ್ನೂ ಜ್ಞಾಪಕಮಾಡಿಕೊಂಡು ದೇವರು ಭೂಮಿಯ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.
  • ERVKN

    ಆದರೆ ದೇವರು ನೋಹನನ್ನು ಮರೆಯಲಿಲ್ಲ. ದೇವರು ನೋಹನನ್ನು ಮತ್ತು ನಾವೆಯಲ್ಲಿದ್ದ ಎಲ್ಲಾ ಪ್ರಾಣಿಗಳನ್ನು ನೆನಪುಮಾಡಿಕೊಂಡನು. ದೇವರು ಭೂಮಿಯ ಮೇಲೆ ಗಾಳಿಯನ್ನು ಬರಮಾಡಿದನು. ನೀರು ಕಡಿಮೆಯಾಗಲು ಪ್ರಾರಂಭಿಸಿತು.
  • IRVKN

    ತರುವಾಯ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಮೃಗಪಶುಗಳನ್ನೂ ನೆನಪಿಗೆ ತಂದುಕೊಂಡು ಭೂಲೋಕದ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.
Total Verses, Current Verse 1 of Total Verses 0
×

Alert

×

kannada Letters Keypad References