ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
24. ನಾವು ನಿರೀಕ್ಷೆಯಿಂದ ರಕ್ಷಣೆಯನ್ನು ಹೊಂದುವವ ರಾಗಿದ್ದೇವೆ; ಕಾಣುವಂಥ ನಿರೀಕ್ಷೆಯು ನಿರೀಕ್ಷೆಯಲ್ಲ; ಒಬ್ಬನು ಎದುರು ನೋಡುವದು ಪ್ರತ್ಯಕ್ಷವಾಗಿದ್ದರೆ ಇನ್ನು ನಿರೀಕ್ಷಿಸುವದು ಯಾಕೆ?

ERVKN
24. ನಾವು ರಕ್ಷಣೆ ಹೊಂದಿದ್ದೇವೆ ಮತ್ತು ನಮಗಿನ್ನೂ ಆ ನಿರೀಕ್ಷೆಯಿದೆ. ನಾವು ಯಾವುದಕ್ಕೋಸ್ಕರ ಕಾಯುತ್ತಿದ್ದೇವೊ ಅದನ್ನು ಕಾಣಬಲ್ಲವರಾಗಿದ್ದರೆ, ಅದು ನಿಜವಾದ ನಿರೀಕ್ಷೆಯಲ್ಲ. ಜನರು ತಾವು ಈಗಾಗಲೇ ಹೊಂದಿರುವ ಯಾವುದನ್ನೂ ನಿರೀಕ್ಷಿಸುವುದಿಲ್ಲ.

IRVKN
24. ಆ ನಿರೀಕ್ಷೆಯಿಂದಲೇ ನಾವು ರಕ್ಷಣೆಯನ್ನು ಹೊಂದಿದವರಾಗಿದ್ದೇವೆ. ನಾವು ನಿರೀಕ್ಷಿಸುವುದು ಪ್ರತ್ಯಕ್ಷವಾಗಿದ್ದರೆ ಅದನ್ನು ನಿರೀಕ್ಷೆ ಎನ್ನುವುದಿಲ್ಲ; ಪ್ರತ್ಯಕ್ಷವಾಗಿರುವುದನ್ನು ಯಾರಾದರೂ ನಿರೀಕ್ಷಿಸುವುದುಂಟೇ?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 39 Verses, Current Verse 24 of Total Verses 39
  • ನಾವು ನಿರೀಕ್ಷೆಯಿಂದ ರಕ್ಷಣೆಯನ್ನು ಹೊಂದುವವ ರಾಗಿದ್ದೇವೆ; ಕಾಣುವಂಥ ನಿರೀಕ್ಷೆಯು ನಿರೀಕ್ಷೆಯಲ್ಲ; ಒಬ್ಬನು ಎದುರು ನೋಡುವದು ಪ್ರತ್ಯಕ್ಷವಾಗಿದ್ದರೆ ಇನ್ನು ನಿರೀಕ್ಷಿಸುವದು ಯಾಕೆ?
  • ERVKN

    ನಾವು ರಕ್ಷಣೆ ಹೊಂದಿದ್ದೇವೆ ಮತ್ತು ನಮಗಿನ್ನೂ ಆ ನಿರೀಕ್ಷೆಯಿದೆ. ನಾವು ಯಾವುದಕ್ಕೋಸ್ಕರ ಕಾಯುತ್ತಿದ್ದೇವೊ ಅದನ್ನು ಕಾಣಬಲ್ಲವರಾಗಿದ್ದರೆ, ಅದು ನಿಜವಾದ ನಿರೀಕ್ಷೆಯಲ್ಲ. ಜನರು ತಾವು ಈಗಾಗಲೇ ಹೊಂದಿರುವ ಯಾವುದನ್ನೂ ನಿರೀಕ್ಷಿಸುವುದಿಲ್ಲ.
  • IRVKN

    ಆ ನಿರೀಕ್ಷೆಯಿಂದಲೇ ನಾವು ರಕ್ಷಣೆಯನ್ನು ಹೊಂದಿದವರಾಗಿದ್ದೇವೆ. ನಾವು ನಿರೀಕ್ಷಿಸುವುದು ಪ್ರತ್ಯಕ್ಷವಾಗಿದ್ದರೆ ಅದನ್ನು ನಿರೀಕ್ಷೆ ಎನ್ನುವುದಿಲ್ಲ; ಪ್ರತ್ಯಕ್ಷವಾಗಿರುವುದನ್ನು ಯಾರಾದರೂ ನಿರೀಕ್ಷಿಸುವುದುಂಟೇ?
Total 39 Verses, Current Verse 24 of Total Verses 39
×

Alert

×

kannada Letters Keypad References