KNV
32. ದೇವರು ತನ್ನ ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೊಸ್ಕರ ಒಪ್ಪಿಸಿಕೊಟ್ಟ ಮೇಲೆ ಆತನೊಂದಿಗೆ ಎಲ್ಲವುಗಳನ್ನು ಉಚಿತವಾಗಿ ನಮಗೆ ಕೊಡದೆ ಇರುವನೇ?
ERVKN
32. ದೇವರು ತನ್ನ ಸ್ವಂತ ಮಗನನ್ನೇ ಉಳಿಸಿಕೊಳ್ಳದೆ ನಮ್ಮೆಲ್ಲರಿಗೊಸ್ಕರ ಕೊಟ್ಟನು. ಆದ್ದರಿಂದ ಈಗ, ದೇವರು ಯೇಸುವಿನೊಂದಿಗೆ ನಮಗೆ ಎಲ್ಲವನ್ನು ಖಂಡಿತವಾಗಿ ಕೊಡುತ್ತಾನೆ.
IRVKN
32. [‡ ಯೋಹಾ 3:16] ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು [§ ರೋಮಾ. 4:25] ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ, ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೋ?
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN