KNV
33. ದೇವರಾದುಕೊಂಡವರ ಮೇಲೆ ಯಾರು ತಪ್ಪು ಹೊರಿಸಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವವನಾಗಿದ್ದಾನೆ.
ERVKN
33. ದೇವರು ಆರಿಸಿಕೊಂಡಿರುವ ಜನರ ಮೇಲೆ ಯಾರು ದೋಷಾರೋಪಣೆ ಮಾಡಬಲ್ಲರು? ಯಾರೂ ಇಲ್ಲ! ಅವರನ್ನು ನೀತಿವಂತರನ್ನಾಗಿ ಮಾಡುವಾತನು ದೇವರೇ.
IRVKN
33. ದೇವರು ಆದುಕೊಂಡವರ ಮೇಲೆ ಯಾರು ತಪ್ಪು ಹೊರಿಸುವವರು ಯಾರು? [* ಯೆಶಾ 50:8,9] ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವಾತನಾಗಿದ್ದಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN