KNV
16. ಹೀಗಿರುವಾಗ ಅದು ಇಚ್ಛಿಸುವವನಿಂದಾಗಲೀ ಪ್ರಯಾಸಪಡುವವನಿಂದಾಗಲೀ ಆಗದೆ ಕರುಣೆ ತೋರಿ ಸುವ ದೇವರಿಂದಲೇ ಆಗುವದು.
ERVKN
16. ಆದ್ದರಿಂದ ದೇವರು ತಾನು ಯಾರಿಗೆ ಕರುಣೆ ತೋರಬಯಸುತ್ತಾನೊ ಅವನನ್ನೇ ಆರಿಸಿಕೊಳ್ಳುತ್ತಾನೆ. ಆತನ ಆಯ್ಕೆಯು ಜನರು ಏನು ಮಾಡಬಯಸುತ್ತಾರೆ ಅಥವಾ ಏನು ಮಾಡಲು ಪ್ರಯತ್ನಿಸುತ್ತಾರೆಂಬುದರ ಮೇಲೆ ಆಧಾರಗೊಂಡಿಲ್ಲ.
IRVKN
16. ದೇವರು ಫರೋಹನನನ್ನು ಕುರಿತು [† ವಿಮೋ 9:16] “ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಖ್ಯಾತಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಉನ್ನತ ಸ್ಥಾನಕ್ಕೆ ತಂದಿದ್ದೇನೆಂದು ಹೇಳಿದನೆಂಬುದಾಗಿ” ಧರ್ಮಶಾಸ್ತ್ರದಲ್ಲಿ ಬರೆಯಲ್ಪಟ್ಟಿದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN