ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
IRVKN
22. ಚಿಲ್ಲಾ ಎಂಬುವವಳು ತೂಬಲ್ ಕಾಯಿನನನ್ನು ಹೆತ್ತಳು. ಇವನು ಕಬ್ಬಿಣ ಮತ್ತು ತಾಮ್ರದ ಆಯುಧಗಳನ್ನು ಮಾಡುವ ಕುಲುಮೆಗಾರರಿಗೆ ಮೂಲ ಪುರುಷ. ತೂಬಲ್ ಕಾಯಿನನ ತಂಗಿಯ ಹೆಸರು ನಯಮಾ. [PE][PS]

KNV
22. ಚಿಲ್ಲಾ ಸಹ ತೂಬಲ್‌ಕಾಯಿನನನ್ನು ಹೆತ್ತಳು; ಅವನು ಹಿತ್ತಾಳೆ ಕಬ್ಬಿಣ ಕೆಲಸದ ಕಲೆಯಿದ್ದವರೆಲ್ಲರಿಗೆ ಶಿಕ್ಷಣ ಕೊಡುವವನಾಗಿದ್ದನು. ತೂಬಲ್‌ಕಾಯಿನನ ಸಹೋದರಿ ನಯಮಾ ಎಂಬವಳು.

ERVKN
22. ಚಿಲ್ಲಾಳಿಗೆ ತೂಬಲ್‌ಕಾಯಿನ ಎಂಬ ಮಗನು ಹುಟ್ಟಿದನು. ಕಬ್ಬಿಣ ಮತ್ತು ತಾಮ್ರಗಳಿಂದ ಉಪಕರಣ ಮಾಡುತ್ತಿದ್ದವರಿಗೆ ತೂಬಲ್‌ಕಾಯಿನನೇ ಮೂಲಪಿತೃ. ತೂಬಲ್‌ಕಾಯಿನನ ತಂಗಿ ನಯಮಾ.





History

No History Found

Total Verses, Current Verse 22 of Total Verses 0
  • ಚಿಲ್ಲಾ ಎಂಬುವವಳು ತೂಬಲ್ ಕಾಯಿನನನ್ನು ಹೆತ್ತಳು. ಇವನು ಕಬ್ಬಿಣ ಮತ್ತು ತಾಮ್ರದ ಆಯುಧಗಳನ್ನು ಮಾಡುವ ಕುಲುಮೆಗಾರರಿಗೆ ಮೂಲ ಪುರುಷ. ತೂಬಲ್ ಕಾಯಿನನ ತಂಗಿಯ ಹೆಸರು ನಯಮಾ. PEPS
  • KNV

    ಚಿಲ್ಲಾ ಸಹ ತೂಬಲ್‌ಕಾಯಿನನನ್ನು ಹೆತ್ತಳು; ಅವನು ಹಿತ್ತಾಳೆ ಕಬ್ಬಿಣ ಕೆಲಸದ ಕಲೆಯಿದ್ದವರೆಲ್ಲರಿಗೆ ಶಿಕ್ಷಣ ಕೊಡುವವನಾಗಿದ್ದನು. ತೂಬಲ್‌ಕಾಯಿನನ ಸಹೋದರಿ ನಯಮಾ ಎಂಬವಳು.
  • ERVKN

    ಚಿಲ್ಲಾಳಿಗೆ ತೂಬಲ್‌ಕಾಯಿನ ಎಂಬ ಮಗನು ಹುಟ್ಟಿದನು. ಕಬ್ಬಿಣ ಮತ್ತು ತಾಮ್ರಗಳಿಂದ ಉಪಕರಣ ಮಾಡುತ್ತಿದ್ದವರಿಗೆ ತೂಬಲ್‌ಕಾಯಿನನೇ ಮೂಲಪಿತೃ. ತೂಬಲ್‌ಕಾಯಿನನ ತಂಗಿ ನಯಮಾ.
Total Verses, Current Verse 22 of Total Verses 0
×

Alert

×

kannada Letters Keypad References