ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
2 ಪೂರ್ವಕಾಲವೃತ್ತಾ
IRVKN
KNV
17. ಆದದರಿಂದ ಆತನು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದನು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಕತ್ತಿಯಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ ಕನ್ಯಾ ಸ್ತ್ರೀಯ ಮೇಲಾ ದರೂ ವೃದ್ಧನ ಮೇಲಾದರೂ ಅತೀ ವೃದ್ಧನ ಮೇಲಾ ದರೂ ಕನಿಕರಪಡಲಿಲ್ಲ. ಆತನು ಸಮಸ್ತವನ್ನು ಅವನ ಕೈಯಲ್ಲಿ ಒಪ್ಪಿಸಿದನು.

ERVKN
17. ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ನಾಶಮಾಡಲು ಬಾಬಿಲೋನಿನ ಅರಸನನ್ನು ಕಳುಹಿಸಿದನು. ಬಾಬಿಲೋನಿನ ಅರಸನು ದೇವಾಲಯದೊಳಗಿದ್ದ ಯುವಜನರನ್ನು ಕೊಂದುಹಾಕಿದನು. ಅವನಿಗೆ ಯೆಹೂದದ ಮತ್ತು ಜೆರುಸಲೇಮಿನ ಜನರ ಮೇಲೆ ಕರುಣೆಯೇ ಇರಲಿಲ್ಲ. ಅವನು ಚಿಕ್ಕವರನ್ನೂ ದೊಡ್ಡವರನ್ನೂ ಗಂಡಸರನ್ನೂ ಹೆಂಗಸರನ್ನೂ ಬಿಡದೆ ಸಂಹರಿಸಿದನು. ರೋಗಿಗಳನ್ನೂ ಆರೋಗ್ಯವಂತರನ್ನೂ ಸಂಹರಿಸಿದನು; ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ಶಿಕ್ಷಿಸಲು ದೇವರು ನೆಬೂಕದ್ನೆಚ್ಚರನನ್ನು ಉಪಯೋಗಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 17 of Total Verses 23
  • KNV

    ಆದದರಿಂದ ಆತನು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದನು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಕತ್ತಿಯಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ ಕನ್ಯಾ ಸ್ತ್ರೀಯ ಮೇಲಾ ದರೂ ವೃದ್ಧನ ಮೇಲಾದರೂ ಅತೀ ವೃದ್ಧನ ಮೇಲಾ ದರೂ ಕನಿಕರಪಡಲಿಲ್ಲ. ಆತನು ಸಮಸ್ತವನ್ನು ಅವನ ಕೈಯಲ್ಲಿ ಒಪ್ಪಿಸಿದನು.
  • ERVKN

    ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ನಾಶಮಾಡಲು ಬಾಬಿಲೋನಿನ ಅರಸನನ್ನು ಕಳುಹಿಸಿದನು. ಬಾಬಿಲೋನಿನ ಅರಸನು ದೇವಾಲಯದೊಳಗಿದ್ದ ಯುವಜನರನ್ನು ಕೊಂದುಹಾಕಿದನು. ಅವನಿಗೆ ಯೆಹೂದದ ಮತ್ತು ಜೆರುಸಲೇಮಿನ ಜನರ ಮೇಲೆ ಕರುಣೆಯೇ ಇರಲಿಲ್ಲ. ಅವನು ಚಿಕ್ಕವರನ್ನೂ ದೊಡ್ಡವರನ್ನೂ ಗಂಡಸರನ್ನೂ ಹೆಂಗಸರನ್ನೂ ಬಿಡದೆ ಸಂಹರಿಸಿದನು. ರೋಗಿಗಳನ್ನೂ ಆರೋಗ್ಯವಂತರನ್ನೂ ಸಂಹರಿಸಿದನು; ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ಶಿಕ್ಷಿಸಲು ದೇವರು ನೆಬೂಕದ್ನೆಚ್ಚರನನ್ನು ಉಪಯೋಗಿಸಿದನು.
Total 23 Verses, Current Verse 17 of Total Verses 23
×

Alert

×

kannada Letters Keypad References