ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
2 ಪೂರ್ವಕಾಲವೃತ್ತಾ
IRVKN
KNV
23. ಪಾರಸಿಯ ಅರಸನಾದ ಕೊರೇಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾದ ಕರ್ತನು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದೇಶದೊಳಗೆ ಯೆರೂಸಲೇಮಿನಲ್ಲಿ ತನಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ. ಆತನ ಸಮಸ್ತ ಜನರಾದ ನಿಮ್ಮಲ್ಲಿ ಹೋಗುವವರು ಯಾರು? ಅವನು ಹೋಗಲಿ, ಅವನ ದೇವರಾದ ಕರ್ತನು ಅವನ ಸಂಗಡ ಇರಲಿ ಅಂದನು.

ERVKN
23. “ಪಾರಸಿ ರಾಜನಾದ ಕೋರೆಷನು ತಿಳಿಸುವದೇನಂದರೆ, ಪರಲೋಕದಲ್ಲಿರುವ ದೇವರಾದ ಯೆಹೋವನು ನನ್ನನ್ನು ಇಡೀ ಭೂಮಿಗೆ ಅರಸನನ್ನಾಗಿ ಮಾಡಿದ್ದಾನೆ. ಆತನು ಜೆರುಸಲೇಮಿನಲ್ಲಿರುವ ತನ್ನ ಆಲಯವನ್ನು ತಿರುಗಿ ಕಟ್ಟುವ ಜವಾಬ್ದಾರಿಕೆಯನ್ನು ನನಗೆ ಕೊಟ್ಟಿರುತ್ತಾನೆ. ಆದುದರಿಂದ ದೇವರ ಜನರೆಲ್ಲಾ ಜೆರುಸಲೇಮಿಗೆ ಹಿಂತಿರುಗಿ ಹೋಗಬಹುದು. ನಿಮ್ಮ ದೇವರಾದ ಯೆಹೋವನು ನಿಮ್ಮೊಂದಿಗೆ ಇರಲಿ.”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 23 of Total Verses 23
  • KNV

    ಪಾರಸಿಯ ಅರಸನಾದ ಕೊರೇಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾದ ಕರ್ತನು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದೇಶದೊಳಗೆ ಯೆರೂಸಲೇಮಿನಲ್ಲಿ ತನಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ. ಆತನ ಸಮಸ್ತ ಜನರಾದ ನಿಮ್ಮಲ್ಲಿ ಹೋಗುವವರು ಯಾರು? ಅವನು ಹೋಗಲಿ, ಅವನ ದೇವರಾದ ಕರ್ತನು ಅವನ ಸಂಗಡ ಇರಲಿ ಅಂದನು.
  • ERVKN

    “ಪಾರಸಿ ರಾಜನಾದ ಕೋರೆಷನು ತಿಳಿಸುವದೇನಂದರೆ, ಪರಲೋಕದಲ್ಲಿರುವ ದೇವರಾದ ಯೆಹೋವನು ನನ್ನನ್ನು ಇಡೀ ಭೂಮಿಗೆ ಅರಸನನ್ನಾಗಿ ಮಾಡಿದ್ದಾನೆ. ಆತನು ಜೆರುಸಲೇಮಿನಲ್ಲಿರುವ ತನ್ನ ಆಲಯವನ್ನು ತಿರುಗಿ ಕಟ್ಟುವ ಜವಾಬ್ದಾರಿಕೆಯನ್ನು ನನಗೆ ಕೊಟ್ಟಿರುತ್ತಾನೆ. ಆದುದರಿಂದ ದೇವರ ಜನರೆಲ್ಲಾ ಜೆರುಸಲೇಮಿಗೆ ಹಿಂತಿರುಗಿ ಹೋಗಬಹುದು. ನಿಮ್ಮ ದೇವರಾದ ಯೆಹೋವನು ನಿಮ್ಮೊಂದಿಗೆ ಇರಲಿ.”
Total 23 Verses, Current Verse 23 of Total Verses 23
×

Alert

×

kannada Letters Keypad References