ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
IRVKN
21. ಹೀಗೆ ಮಾಡಿದರೆ ಭೂಮಿಯ ಮೇಲೆ ಆಕಾಶವು ಎಷ್ಟು ಕಾಲ ಇರುವುದೋ, ಅಷ್ಟು ಕಾಲದ ವರೆಗೆ ನೀವೂ ಮತ್ತು ನಿಮ್ಮ ಸಂತತಿಯವರೂ ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ಆ ದೇಶದಲ್ಲಿ ಬಾಳುವಿರಿ.

KNV
21. ಹೀಗಾದರೆ ನಿಮ್ಮ ದಿವಸ ಗಳೂ ನಿಮ್ಮ ಮಕ್ಕಳ ದಿವಸಗಳೂ ಭೂಮಿಯಲ್ಲಿ ಆಕಾಶದ ದಿವಸಗಳ ಪ್ರಕಾರ ಕರ್ತನು ನಿಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ಹೆಚ್ಚುವವು.

ERVKN
21. ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಲ್ಪಟ್ಟ ದೇಶದಲ್ಲಿ ಆಗ ನೀವು ಮತ್ತು ನಿಮ್ಮ ಮಕ್ಕಳು ಬಹುಕಾಲ ಬಾಳುವಿರಿ. ಆಕಾಶವು ಭೂಮಿಯ ಮೇಲೆ ಎಷ್ಟು ಕಾಲವಿರುವುದೋ ಅಷ್ಟುಕಾಲ ನೀವು ಬದುಕುವಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 21 of Total Verses 32
  • ಹೀಗೆ ಮಾಡಿದರೆ ಭೂಮಿಯ ಮೇಲೆ ಆಕಾಶವು ಎಷ್ಟು ಕಾಲ ಇರುವುದೋ, ಅಷ್ಟು ಕಾಲದ ವರೆಗೆ ನೀವೂ ಮತ್ತು ನಿಮ್ಮ ಸಂತತಿಯವರೂ ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ಆ ದೇಶದಲ್ಲಿ ಬಾಳುವಿರಿ.
  • KNV

    ಹೀಗಾದರೆ ನಿಮ್ಮ ದಿವಸ ಗಳೂ ನಿಮ್ಮ ಮಕ್ಕಳ ದಿವಸಗಳೂ ಭೂಮಿಯಲ್ಲಿ ಆಕಾಶದ ದಿವಸಗಳ ಪ್ರಕಾರ ಕರ್ತನು ನಿಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ಹೆಚ್ಚುವವು.
  • ERVKN

    ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಲ್ಪಟ್ಟ ದೇಶದಲ್ಲಿ ಆಗ ನೀವು ಮತ್ತು ನಿಮ್ಮ ಮಕ್ಕಳು ಬಹುಕಾಲ ಬಾಳುವಿರಿ. ಆಕಾಶವು ಭೂಮಿಯ ಮೇಲೆ ಎಷ್ಟು ಕಾಲವಿರುವುದೋ ಅಷ್ಟುಕಾಲ ನೀವು ಬದುಕುವಿರಿ.
Total 32 Verses, Current Verse 21 of Total Verses 32
×

Alert

×

kannada Letters Keypad References