ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
IRVKN
13. ಅವಳು ಸೆರೆಯ ಬಟ್ಟೆಗಳನ್ನು ತೆಗೆದಿಟ್ಟು, ಅವನ ಮನೆಯಲ್ಲಿ ಒಂದು ತಿಂಗಳಿನ ವರೆಗೆ ತಾಯಿ ಮತ್ತು ತಂದೆಗಳ ವಿಯೋಗದ ನಿಮಿತ್ತ ಹಂಬಲಿಸಲಿ. ಆಮೇಲೆ ಅವನು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬಹುದು.

KNV
13. ತನ್ನ ಸೆರೆಯ ವಸ್ತ್ರವನ್ನು ತೆಗೆದಿಟ್ಟು ನಿನ್ನ ಮನೆಯಲ್ಲಿ ವಾಸವಾಗಿದ್ದು, ತನ್ನ ತಂದೆತಾಯಿಗಳ ನಿಮಿತ್ತ ಪೂರ್ಣ ತಿಂಗಳು ಗೋಳಾಡಲಿ. ಆ ಮೇಲೆ ನೀನು ಅವಳ ಬಳಿಗೆ ಹೋಗಿ ಅವಳಿಗೆ ಗಂಡನಾಗ ಬಹುದು; ಅವಳು ನಿನಗೆ ಹೆಂಡತಿಯಾಗಿರುವಳು.

ERVKN
13. ಆಕೆಯು ತನ್ನ ಸೆರೆವಾಸದ ಬಟ್ಟೆಯನ್ನು ತೆಗೆದಿಟ್ಟು ಒಂದು ತಿಂಗಳು ಪೂರ್ತಿ ತನ್ನ ತಂದೆತಾಯಿಗಳಿಗಾಗಿ ಶೋಕಿಸಬೇಕು. ಅನಂತರ ನೀನು ಆಕೆಯ ಬಳಿಗೆ ಹೋಗಿ ಆಕೆಯನ್ನು ವರಿಸಿ ಗಂಡನಾಗಬಹುದು. ಆಕೆಯು ನಿನ್ನ ಹೆಂಡತಿಯಾಗುವಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 13 of Total Verses 23
  • ಅವಳು ಸೆರೆಯ ಬಟ್ಟೆಗಳನ್ನು ತೆಗೆದಿಟ್ಟು, ಅವನ ಮನೆಯಲ್ಲಿ ಒಂದು ತಿಂಗಳಿನ ವರೆಗೆ ತಾಯಿ ಮತ್ತು ತಂದೆಗಳ ವಿಯೋಗದ ನಿಮಿತ್ತ ಹಂಬಲಿಸಲಿ. ಆಮೇಲೆ ಅವನು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬಹುದು.
  • KNV

    ತನ್ನ ಸೆರೆಯ ವಸ್ತ್ರವನ್ನು ತೆಗೆದಿಟ್ಟು ನಿನ್ನ ಮನೆಯಲ್ಲಿ ವಾಸವಾಗಿದ್ದು, ತನ್ನ ತಂದೆತಾಯಿಗಳ ನಿಮಿತ್ತ ಪೂರ್ಣ ತಿಂಗಳು ಗೋಳಾಡಲಿ. ಆ ಮೇಲೆ ನೀನು ಅವಳ ಬಳಿಗೆ ಹೋಗಿ ಅವಳಿಗೆ ಗಂಡನಾಗ ಬಹುದು; ಅವಳು ನಿನಗೆ ಹೆಂಡತಿಯಾಗಿರುವಳು.
  • ERVKN

    ಆಕೆಯು ತನ್ನ ಸೆರೆವಾಸದ ಬಟ್ಟೆಯನ್ನು ತೆಗೆದಿಟ್ಟು ಒಂದು ತಿಂಗಳು ಪೂರ್ತಿ ತನ್ನ ತಂದೆತಾಯಿಗಳಿಗಾಗಿ ಶೋಕಿಸಬೇಕು. ಅನಂತರ ನೀನು ಆಕೆಯ ಬಳಿಗೆ ಹೋಗಿ ಆಕೆಯನ್ನು ವರಿಸಿ ಗಂಡನಾಗಬಹುದು. ಆಕೆಯು ನಿನ್ನ ಹೆಂಡತಿಯಾಗುವಳು.
Total 23 Verses, Current Verse 13 of Total Verses 23
×

Alert

×

kannada Letters Keypad References