ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
IRVKN
14. ತರುವಾಯ ಅವಳು ಅವನಿಗೆ ಇಷ್ಟವಾಗದೆಹೋದರೆ ಅವನು ಅವಳನ್ನು ಅವಳ ಮನಸ್ಸು ಬಂದಲ್ಲಿಗೆ ಕಳುಹಿಸಿಬಿಡಬೇಕು. ಅವಳನ್ನು ಸಂಗಮಿಸಿದ್ದರಿಂದ ಹಣ ಕೊಟ್ಟು ದಾಸತ್ವಕ್ಕೆ ಮಾರಲೂ ಬಾರದು, ದಾಸಿಯಂತೆ ನಡಿಸಲೂ ಬಾರದು.

KNV
14. ಆದರೆ ನೀನು ಅವಳನ್ನು ಮೆಚ್ಚದೆ ಹೋದರೆ ಅವಳನ್ನು ಅವಳ ಮನಸ್ಸಿದ್ದಲ್ಲಿಗೆ ಕಳುಹಿಸಿಬಿಡಬೇಕು; ಹೇಗಾದರೂ ಹಣಕ್ಕೆ ಮಾರಲೇಬಾರದು; ನೀನು ಅವಳನ್ನು ತಗ್ಗಿಸಿದ್ದರಿಂದ ಅವಳನ್ನು ದಾಸಿಯ ಹಾಗೆ ನಡಿಸಬಾರದು.

ERVKN
14. ಆಕೆಯನ್ನು ನೀನು ಮೆಚ್ಚದಿದ್ದರೆ ವಿವಾಹವಿಚ್ಛೇದನೆ ಮಾಡಿ ಆಕೆಯನ್ನು ಸ್ವತಂತ್ರಳಾಗುವಂತೆ ಬಿಟ್ಟುಬಿಡಬಹುದು. ಆದರೆ ನೀನು ಆಕೆಯನ್ನು ಮಾರಬಾರದು. ಆಕೆಯನ್ನು ಗುಲಾಮಳಂತೆ ನೋಡಬಾರದು. ಯಾಕೆಂದರೆ ನೀನು ಆಕೆಯೊಂದಿಗೆ ಲೈಂಗಿಕ ಸಂಬಂಧವನ್ನಿಟ್ಟುಕೊಂಡಿದ್ದಿಯಲ್ಲಾ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 14 of Total Verses 23
  • ತರುವಾಯ ಅವಳು ಅವನಿಗೆ ಇಷ್ಟವಾಗದೆಹೋದರೆ ಅವನು ಅವಳನ್ನು ಅವಳ ಮನಸ್ಸು ಬಂದಲ್ಲಿಗೆ ಕಳುಹಿಸಿಬಿಡಬೇಕು. ಅವಳನ್ನು ಸಂಗಮಿಸಿದ್ದರಿಂದ ಹಣ ಕೊಟ್ಟು ದಾಸತ್ವಕ್ಕೆ ಮಾರಲೂ ಬಾರದು, ದಾಸಿಯಂತೆ ನಡಿಸಲೂ ಬಾರದು.
  • KNV

    ಆದರೆ ನೀನು ಅವಳನ್ನು ಮೆಚ್ಚದೆ ಹೋದರೆ ಅವಳನ್ನು ಅವಳ ಮನಸ್ಸಿದ್ದಲ್ಲಿಗೆ ಕಳುಹಿಸಿಬಿಡಬೇಕು; ಹೇಗಾದರೂ ಹಣಕ್ಕೆ ಮಾರಲೇಬಾರದು; ನೀನು ಅವಳನ್ನು ತಗ್ಗಿಸಿದ್ದರಿಂದ ಅವಳನ್ನು ದಾಸಿಯ ಹಾಗೆ ನಡಿಸಬಾರದು.
  • ERVKN

    ಆಕೆಯನ್ನು ನೀನು ಮೆಚ್ಚದಿದ್ದರೆ ವಿವಾಹವಿಚ್ಛೇದನೆ ಮಾಡಿ ಆಕೆಯನ್ನು ಸ್ವತಂತ್ರಳಾಗುವಂತೆ ಬಿಟ್ಟುಬಿಡಬಹುದು. ಆದರೆ ನೀನು ಆಕೆಯನ್ನು ಮಾರಬಾರದು. ಆಕೆಯನ್ನು ಗುಲಾಮಳಂತೆ ನೋಡಬಾರದು. ಯಾಕೆಂದರೆ ನೀನು ಆಕೆಯೊಂದಿಗೆ ಲೈಂಗಿಕ ಸಂಬಂಧವನ್ನಿಟ್ಟುಕೊಂಡಿದ್ದಿಯಲ್ಲಾ.
Total 23 Verses, Current Verse 14 of Total Verses 23
×

Alert

×

kannada Letters Keypad References