ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
IRVKN
20. ಗಾದ್ ಕುಲದವರ ವಿಷಯದಲ್ಲಿ, “ಗಾದ್ಯರ ಪ್ರದೇಶವನ್ನು ವಿಸ್ತಾರಮಾಡಿದ ಯೆಹೋವನಿಗೆ ಸ್ತೋತ್ರ. ಅವರು ಸಿಂಹದಂತೆ ಹೊಂಚಿಕೊಂಡು (ಶತ್ರುಗಳ) ಭುಜವನ್ನೂ ಅಥವಾ ಶಿರಸ್ಸನ್ನೂ ಮುರಿಯುತ್ತಾರೆ.

KNV
20. ಗಾದನ ವಿಷಯವಾಗಿ--ಗಾದನನ್ನು ವಿಸ್ತರಿಸ ಮಾಡಿದಾತನು ಸ್ತುತಿಹೊಂದಲಿ; ಅವನು ಸಿಂಹದಂತೆ ಮಲಗಿಕೊಂಡು ತೋಳನ್ನೂ ನೆತ್ತಿಯನ್ನೂ ಕೀಳುತ್ತಾನೆ.

ERVKN
20. ಗಾದನಿಗೆ ಮೋಶೆಯು ಹೇಳಿದ್ದೇನೆಂದರೆ: “ಗಾದನಿಗೆ ವಿಸ್ತಾರವಾದ ಪ್ರಾಂತ್ಯವನ್ನು ಕೊಟ್ಟ ದೇವರಿಗೆ ಸ್ತೋತ್ರ. ಗಾದನು ಸಿಂಹದಂತಿರುವನು; ಹೊಂಚುಹಾಕುತ್ತಾ ಕಾಯುತ್ತಾ ಇರುವನು. ಫಕ್ಕನೆ ಪ್ರಾಣಿಯ ಮೇಲೆ ಹಾರಿ ಅದನ್ನು ಸೀಳಿಬಿಡುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 20 of Total Verses 29
  • ಗಾದ್ ಕುಲದವರ ವಿಷಯದಲ್ಲಿ, “ಗಾದ್ಯರ ಪ್ರದೇಶವನ್ನು ವಿಸ್ತಾರಮಾಡಿದ ಯೆಹೋವನಿಗೆ ಸ್ತೋತ್ರ. ಅವರು ಸಿಂಹದಂತೆ ಹೊಂಚಿಕೊಂಡು (ಶತ್ರುಗಳ) ಭುಜವನ್ನೂ ಅಥವಾ ಶಿರಸ್ಸನ್ನೂ ಮುರಿಯುತ್ತಾರೆ.
  • KNV

    ಗಾದನ ವಿಷಯವಾಗಿ--ಗಾದನನ್ನು ವಿಸ್ತರಿಸ ಮಾಡಿದಾತನು ಸ್ತುತಿಹೊಂದಲಿ; ಅವನು ಸಿಂಹದಂತೆ ಮಲಗಿಕೊಂಡು ತೋಳನ್ನೂ ನೆತ್ತಿಯನ್ನೂ ಕೀಳುತ್ತಾನೆ.
  • ERVKN

    ಗಾದನಿಗೆ ಮೋಶೆಯು ಹೇಳಿದ್ದೇನೆಂದರೆ: “ಗಾದನಿಗೆ ವಿಸ್ತಾರವಾದ ಪ್ರಾಂತ್ಯವನ್ನು ಕೊಟ್ಟ ದೇವರಿಗೆ ಸ್ತೋತ್ರ. ಗಾದನು ಸಿಂಹದಂತಿರುವನು; ಹೊಂಚುಹಾಕುತ್ತಾ ಕಾಯುತ್ತಾ ಇರುವನು. ಫಕ್ಕನೆ ಪ್ರಾಣಿಯ ಮೇಲೆ ಹಾರಿ ಅದನ್ನು ಸೀಳಿಬಿಡುವನು.
Total 29 Verses, Current Verse 20 of Total Verses 29
×

Alert

×

kannada Letters Keypad References