ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
IRVKN
2. ಹೇಗೆಂದರೆ, ಅಬ್ರಹಾಮನು ಕಣ್ಣೆತ್ತಿ ನೋಡಲು ಅವನೆದುರಿನಲ್ಲಿ ಮೂವರು ಪುರುಷರು ನಿಂತಿದ್ದರು. ಕೂಡಲೆ ಅವರನ್ನು ಎದುರುಗೊಳ್ಳುವುದಕ್ಕೆ ಅವನು ಗುಡಾರದ ಬಾಗಿಲಿನಿಂದ ಓಡಿ ಹೋಗಿ ತಲೆಬಾಗಿ ನಮಸ್ಕರಿಸಿ. [PE][PS]

KNV
2. ಆಗ ತನ್ನ ಕಣ್ಣುಗಳನ್ನೆತ್ತಿ ನೋಡಲು ಅಗೋ, ಮೂವರು ಪುರುಷರು ಅವನ ಪಕ್ಕದಲ್ಲಿ ನಿಂತಿದ್ದರು. ಅವನು ಅವರನ್ನು ನೋಡಿ ಅವರಿಗೆ ಎದುರಾಗಿ ಗುಡಾರದ ಬಾಗಲಿನಿಂದ ಓಡಿಬಂದು ನೆಲದ ವರೆಗೂ ಬೊಗ್ಗಿ--

ERVKN
2. ಅಬ್ರಹಾಮನು ದೃಷ್ಟಿಸಿ ನೋಡಿದಾಗ ತನ್ನ ಮುಂದೆ ಮೂವರು ಪುರುಷರು ನಿಂತಿರುವುದನ್ನು ಕಂಡನು. ಕೂಡಲೇ ಅವರ ಬಳಿಗೆ ಓಡಿಹೋಗಿ ಅವರಿಗೆ ಸಾಷ್ಟಾಂಗನಮಸ್ಕಾರ ಮಾಡಿ ಅವರಿಗೆ,





History

No History Found

Total Verses, Current Verse 2 of Total Verses 0
  • ಹೇಗೆಂದರೆ, ಅಬ್ರಹಾಮನು ಕಣ್ಣೆತ್ತಿ ನೋಡಲು ಅವನೆದುರಿನಲ್ಲಿ ಮೂವರು ಪುರುಷರು ನಿಂತಿದ್ದರು. ಕೂಡಲೆ ಅವರನ್ನು ಎದುರುಗೊಳ್ಳುವುದಕ್ಕೆ ಅವನು ಗುಡಾರದ ಬಾಗಿಲಿನಿಂದ ಓಡಿ ಹೋಗಿ ತಲೆಬಾಗಿ ನಮಸ್ಕರಿಸಿ. PEPS
  • KNV

    ಆಗ ತನ್ನ ಕಣ್ಣುಗಳನ್ನೆತ್ತಿ ನೋಡಲು ಅಗೋ, ಮೂವರು ಪುರುಷರು ಅವನ ಪಕ್ಕದಲ್ಲಿ ನಿಂತಿದ್ದರು. ಅವನು ಅವರನ್ನು ನೋಡಿ ಅವರಿಗೆ ಎದುರಾಗಿ ಗುಡಾರದ ಬಾಗಲಿನಿಂದ ಓಡಿಬಂದು ನೆಲದ ವರೆಗೂ ಬೊಗ್ಗಿ--
  • ERVKN

    ಅಬ್ರಹಾಮನು ದೃಷ್ಟಿಸಿ ನೋಡಿದಾಗ ತನ್ನ ಮುಂದೆ ಮೂವರು ಪುರುಷರು ನಿಂತಿರುವುದನ್ನು ಕಂಡನು. ಕೂಡಲೇ ಅವರ ಬಳಿಗೆ ಓಡಿಹೋಗಿ ಅವರಿಗೆ ಸಾಷ್ಟಾಂಗನಮಸ್ಕಾರ ಮಾಡಿ ಅವರಿಗೆ,
Total Verses, Current Verse 2 of Total Verses 0
×

Alert

×

kannada Letters Keypad References