ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
IRVKN
11. ಅವರು ಪರಸ್ಪರ ಹಾಡುತ್ತಾ, ಯೆಹೋವನನ್ನು ಸಂಕೀರ್ತಿಸುತ್ತಾ, “ಆತನು ಒಳ್ಳೆಯವನು; ಆತನ ಕೃಪೆಯು ಇಸ್ರಾಯೇಲರೊಂದಿಗೆ ಶಾಶ್ವತವಾಗಿರುತ್ತದೆ” ಎಂದು ಕೃತಜ್ಞತಾಸ್ತುತಿಮಾಡಿದರು. ಯೆಹೋವನ ಕೀರ್ತನೆ ಕೇಳಿಸಿದ ಕೂಡಲೆ ಯೆಹೋವನ ಆಲಯದ ಅಸ್ತಿವಾರವು ಹಾಕಲ್ಪಟ್ಟಿರುತ್ತದೆಂದು ಜನರೆಲ್ಲರೂ ಉತ್ಸಾಹಧ್ವನಿಯಿಂದ ಜಯಘೋಷ ಮಾಡಿದರು.

KNV
11. ಆಗ ಅವರು ಕರ್ತನನ್ನು ಕೊಂಡಾಡಿ ಹೊಗಳಿ ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇಸ್ರಾಯೇಲಿನ ಮೇಲೆ ಉಂಟೆಂದೂ ಪರಸ್ಪರವಾಗಿ ಹಾಡಿದರು. ಅವರು ಕರ್ತನನ್ನು ಹೊಗ ಳಿದಾಗ ಕರ್ತನ ಮಂದಿರದ ಅಸ್ತಿವಾರವನ್ನು ಹಾಕುವ ನಿಮಿತ್ತ ಜನರೆಲ್ಲರು ಮಹಾಧ್ವನಿಯಿಂದ ಆರ್ಭಟಿಸಿ ದರು.

ERVKN
11. ಯೆಹೋವನು ಒಳ್ಳೆಯವನು; ಆತನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನ ಕರುಣೆ ಮತ್ತು ನಿಜಪ್ರೀತಿ ಇಸ್ರೇಲರಿಗೆ ಶಾಶ್ವತವಾಗಿದೆ ಎಂದು ಹಾಡಿದರು. ಆಗ ಉಳಿದವರು ಸಂತೋಷದಿಂದ ಆರ್ಭಟಿಸಿದರು; ದೇವಾಲಯದ ಅಸ್ತಿವಾರ ಹಾಕಿದ್ದಕ್ಕೆ ಯೆಹೋವನನ್ನು ಸ್ತುತಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 13 Verses, Current Verse 11 of Total Verses 13
1 2 3 4 5 6 7 8 9 10 11 12 13
  • ಅವರು ಪರಸ್ಪರ ಹಾಡುತ್ತಾ, ಯೆಹೋವನನ್ನು ಸಂಕೀರ್ತಿಸುತ್ತಾ, “ಆತನು ಒಳ್ಳೆಯವನು; ಆತನ ಕೃಪೆಯು ಇಸ್ರಾಯೇಲರೊಂದಿಗೆ ಶಾಶ್ವತವಾಗಿರುತ್ತದೆ” ಎಂದು ಕೃತಜ್ಞತಾಸ್ತುತಿಮಾಡಿದರು. ಯೆಹೋವನ ಕೀರ್ತನೆ ಕೇಳಿಸಿದ ಕೂಡಲೆ ಯೆಹೋವನ ಆಲಯದ ಅಸ್ತಿವಾರವು ಹಾಕಲ್ಪಟ್ಟಿರುತ್ತದೆಂದು ಜನರೆಲ್ಲರೂ ಉತ್ಸಾಹಧ್ವನಿಯಿಂದ ಜಯಘೋಷ ಮಾಡಿದರು.
  • KNV

    ಆಗ ಅವರು ಕರ್ತನನ್ನು ಕೊಂಡಾಡಿ ಹೊಗಳಿ ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇಸ್ರಾಯೇಲಿನ ಮೇಲೆ ಉಂಟೆಂದೂ ಪರಸ್ಪರವಾಗಿ ಹಾಡಿದರು. ಅವರು ಕರ್ತನನ್ನು ಹೊಗ ಳಿದಾಗ ಕರ್ತನ ಮಂದಿರದ ಅಸ್ತಿವಾರವನ್ನು ಹಾಕುವ ನಿಮಿತ್ತ ಜನರೆಲ್ಲರು ಮಹಾಧ್ವನಿಯಿಂದ ಆರ್ಭಟಿಸಿ ದರು.
  • ERVKN

    ಯೆಹೋವನು ಒಳ್ಳೆಯವನು; ಆತನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನ ಕರುಣೆ ಮತ್ತು ನಿಜಪ್ರೀತಿ ಇಸ್ರೇಲರಿಗೆ ಶಾಶ್ವತವಾಗಿದೆ ಎಂದು ಹಾಡಿದರು. ಆಗ ಉಳಿದವರು ಸಂತೋಷದಿಂದ ಆರ್ಭಟಿಸಿದರು; ದೇವಾಲಯದ ಅಸ್ತಿವಾರ ಹಾಕಿದ್ದಕ್ಕೆ ಯೆಹೋವನನ್ನು ಸ್ತುತಿಸಿದರು.
Total 13 Verses, Current Verse 11 of Total Verses 13
1 2 3 4 5 6 7 8 9 10 11 12 13
×

Alert

×

kannada Letters Keypad References