ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
IRVKN
12. ಆದರೆ ಯಾಜಕರಲ್ಲಿಯೂ, ಲೇವಿಯರಲ್ಲಿಯೂ, ಗೋತ್ರಪ್ರಧಾನರಲ್ಲಿಯೂ ಅನೇಕರು ಅಂದರೆ ಮೊದಲಿನ ದೇವಾಲಯವನ್ನು ನೋಡಿದ್ದ ಹಿರಿಯರು ತಮ್ಮ ಕಣ್ಣ ಮುಂದೆ ದೇವಾಲಯದ ಅಸ್ತಿವಾರವು ಹಾಕಲ್ಪಟ್ಟಿದ್ದನ್ನು ನೋಡಿದಾಗ ಬಹಳವಾಗಿ ಅತ್ತರು. ಬೇರೆ ಹಲವರು ಹರ್ಷಧ್ವನಿಯಿಂದ ಜಯಘೋಷ ಮಾಡಿದರು.

KNV
12. ಮೊದಲಿನ ಮಂದಿರವನ್ನು ನೋಡಿದ್ದ ವೃದ್ಧ ರಾದ ಯಾಜಕರಲ್ಲಿಯೂ ಲೇವಿಯರಲ್ಲಿಯೂ ತಂದೆ ಗಳ ಪ್ರಮುಖರಲ್ಲಿಯೂ ಅನೇಕರು ಈ ಮಂದಿರದ ಅಸ್ತಿವಾರವನ್ನು ತಮ್ಮ ದೃಷ್ಟಿಯ ಮುಂದೆ ಹಾಕುತ್ತಿರು ವಾಗ ದೊಡ್ಡ ಶಬ್ದದಿಂದ ಅತ್ತರು.ಆದರೆ ಅನೇ ಕರು ಸಂತೋಷದಿಂದ ಶಬ್ದವನ್ನೆತ್ತಿ ಆರ್ಭಟಿಸಿದರು. ಆದಕಾರಣ ಸಂತೋಷದಿಂದ ಆರ್ಭಟಿಸಿದ ಶಬ್ದ ಯಾವದೋ ಜನರ ಅಳುವಿಕೆಯ ಶಬ್ದ ಯಾವುದೋ ಎಂದು ಜನರು ತಿಳಿಯಲಾರದಾಗಿತ್ತು. ಜನರು ಮಹಾ ಧ್ವನಿಯಾಗಿ ಆರ್ಭಟಿಸಿದ್ದರಿಂದ ಅವರ ಶಬ್ದವು ದೂರದ ವರೆಗೆ ಕೇಳಲ್ಪಟ್ಟಿತ್ತು.

ERVKN
12. ಆದರೆ ಮೊದಲಿನ ದೇವಾಲಯವನ್ನೂ ಅದರ ವೈಭವವನ್ನೂ ನೋಡಿದ್ದ ಕುಲಪ್ರಧಾನರು, ಯಾಜಕರು ಮತ್ತು ಲೇವಿಯರು ಗಟ್ಟಿಯಾಗಿ ಅತ್ತರು. ಇತರರು ಗಟ್ಟಿಯಾಗಿ ಹರ್ಷಧ್ವನಿ ಮಾಡಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 13 Verses, Current Verse 12 of Total Verses 13
1 2 3 4 5 6 7 8 9 10 11 12 13
  • ಆದರೆ ಯಾಜಕರಲ್ಲಿಯೂ, ಲೇವಿಯರಲ್ಲಿಯೂ, ಗೋತ್ರಪ್ರಧಾನರಲ್ಲಿಯೂ ಅನೇಕರು ಅಂದರೆ ಮೊದಲಿನ ದೇವಾಲಯವನ್ನು ನೋಡಿದ್ದ ಹಿರಿಯರು ತಮ್ಮ ಕಣ್ಣ ಮುಂದೆ ದೇವಾಲಯದ ಅಸ್ತಿವಾರವು ಹಾಕಲ್ಪಟ್ಟಿದ್ದನ್ನು ನೋಡಿದಾಗ ಬಹಳವಾಗಿ ಅತ್ತರು. ಬೇರೆ ಹಲವರು ಹರ್ಷಧ್ವನಿಯಿಂದ ಜಯಘೋಷ ಮಾಡಿದರು.
  • KNV

    ಮೊದಲಿನ ಮಂದಿರವನ್ನು ನೋಡಿದ್ದ ವೃದ್ಧ ರಾದ ಯಾಜಕರಲ್ಲಿಯೂ ಲೇವಿಯರಲ್ಲಿಯೂ ತಂದೆ ಗಳ ಪ್ರಮುಖರಲ್ಲಿಯೂ ಅನೇಕರು ಈ ಮಂದಿರದ ಅಸ್ತಿವಾರವನ್ನು ತಮ್ಮ ದೃಷ್ಟಿಯ ಮುಂದೆ ಹಾಕುತ್ತಿರು ವಾಗ ದೊಡ್ಡ ಶಬ್ದದಿಂದ ಅತ್ತರು.ಆದರೆ ಅನೇ ಕರು ಸಂತೋಷದಿಂದ ಶಬ್ದವನ್ನೆತ್ತಿ ಆರ್ಭಟಿಸಿದರು. ಆದಕಾರಣ ಸಂತೋಷದಿಂದ ಆರ್ಭಟಿಸಿದ ಶಬ್ದ ಯಾವದೋ ಜನರ ಅಳುವಿಕೆಯ ಶಬ್ದ ಯಾವುದೋ ಎಂದು ಜನರು ತಿಳಿಯಲಾರದಾಗಿತ್ತು. ಜನರು ಮಹಾ ಧ್ವನಿಯಾಗಿ ಆರ್ಭಟಿಸಿದ್ದರಿಂದ ಅವರ ಶಬ್ದವು ದೂರದ ವರೆಗೆ ಕೇಳಲ್ಪಟ್ಟಿತ್ತು.
  • ERVKN

    ಆದರೆ ಮೊದಲಿನ ದೇವಾಲಯವನ್ನೂ ಅದರ ವೈಭವವನ್ನೂ ನೋಡಿದ್ದ ಕುಲಪ್ರಧಾನರು, ಯಾಜಕರು ಮತ್ತು ಲೇವಿಯರು ಗಟ್ಟಿಯಾಗಿ ಅತ್ತರು. ಇತರರು ಗಟ್ಟಿಯಾಗಿ ಹರ್ಷಧ್ವನಿ ಮಾಡಿದರು.
Total 13 Verses, Current Verse 12 of Total Verses 13
1 2 3 4 5 6 7 8 9 10 11 12 13
×

Alert

×

kannada Letters Keypad References