ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
IRVKN
24. ಇದಲ್ಲದೆ ಆ ದೇವಾಲಯದ ಸೇವೆಯಲ್ಲಿರುವ ಯಾಜಕರು, ಲೇವಿಯರು, ಗಾಯಕರು, ದ್ವಾರಪಾಲಕರು, ದಾಸರು ಮುಂತಾದ ಸೇವಕರಲ್ಲಿ ಯಾರಿಂದಲೂ ಕಪ್ಪ, ತೆರಿಗೆ, ಸುಂಕ ಇವುಗಳನ್ನು ವಸೂಲಿಮಾಡುವುದಕ್ಕೆ ನಿಮಗೆ ಅಧಿಕಾರವಿಲ್ಲ ಎಂಬುದು ತಿಳಿದಿರಲಿ.’

KNV
24. ಇದಲ್ಲದೆ ಯಾಜಕರೂ ಲೇವಿ ಯರೂ ಹಾಡುಗಾರರೂ ದ್ವಾರಪಾಲಕರೂ ನೆತಿನಿ ಯರೂ ಮೊದಲಾದ ದೇವರ ಆಲಯದ ಸೇವಕರನ್ನು ಕುರಿತು ಏನಂದರೆ--ಅವರ ಮೇಲೆ ತೆರಿಗೆಯನ್ನಾದರೂ ಕಪ್ಪವನ್ನಾದರೂ ಸುಂಕವನ್ನಾದರೂ ಹೊರಿಸಲು ಅಪ್ಪಣೆ ಇಲ್ಲವೆಂದು ನಿಮಗೆ ತಿಳಿಸುತ್ತೇನೆ.

ERVKN
24. ನಾನು ನಿಮಗೆ ತಿಳಿಯಪಡಿಸುವುದೇನೆಂದರೆ: ಯಾಜಕರಿಂದ, ಲೇವಿಯರಿಂದ, ಗಾಯಕರಿಂದ, ದ್ವಾರಪಾಲಕರಿಂದ ಮತ್ತು ದೇವಾಲಯದ ಸೇವಕರಿಂದ ತೆರಿಗೆವಸೂಲಿ ಮಾಡುವುದು ನ್ಯಾಯಬಾಹಿರವಾದದ್ದು. ಅವರು ಯಾವ ರೀತಿಯ ತೆರಿಗೆಯನ್ನಾಗಲಿ ಸುಂಕವನ್ನಾಗಲಿ ಕಪ್ಪಕಾಣಿಕೆಯನ್ನಾಗಲಿ ಅರಸನಿಗೆ ಸಲ್ಲಿಸಬೇಕಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 24 of Total Verses 28
  • ಇದಲ್ಲದೆ ಆ ದೇವಾಲಯದ ಸೇವೆಯಲ್ಲಿರುವ ಯಾಜಕರು, ಲೇವಿಯರು, ಗಾಯಕರು, ದ್ವಾರಪಾಲಕರು, ದಾಸರು ಮುಂತಾದ ಸೇವಕರಲ್ಲಿ ಯಾರಿಂದಲೂ ಕಪ್ಪ, ತೆರಿಗೆ, ಸುಂಕ ಇವುಗಳನ್ನು ವಸೂಲಿಮಾಡುವುದಕ್ಕೆ ನಿಮಗೆ ಅಧಿಕಾರವಿಲ್ಲ ಎಂಬುದು ತಿಳಿದಿರಲಿ.’
  • KNV

    ಇದಲ್ಲದೆ ಯಾಜಕರೂ ಲೇವಿ ಯರೂ ಹಾಡುಗಾರರೂ ದ್ವಾರಪಾಲಕರೂ ನೆತಿನಿ ಯರೂ ಮೊದಲಾದ ದೇವರ ಆಲಯದ ಸೇವಕರನ್ನು ಕುರಿತು ಏನಂದರೆ--ಅವರ ಮೇಲೆ ತೆರಿಗೆಯನ್ನಾದರೂ ಕಪ್ಪವನ್ನಾದರೂ ಸುಂಕವನ್ನಾದರೂ ಹೊರಿಸಲು ಅಪ್ಪಣೆ ಇಲ್ಲವೆಂದು ನಿಮಗೆ ತಿಳಿಸುತ್ತೇನೆ.
  • ERVKN

    ನಾನು ನಿಮಗೆ ತಿಳಿಯಪಡಿಸುವುದೇನೆಂದರೆ: ಯಾಜಕರಿಂದ, ಲೇವಿಯರಿಂದ, ಗಾಯಕರಿಂದ, ದ್ವಾರಪಾಲಕರಿಂದ ಮತ್ತು ದೇವಾಲಯದ ಸೇವಕರಿಂದ ತೆರಿಗೆವಸೂಲಿ ಮಾಡುವುದು ನ್ಯಾಯಬಾಹಿರವಾದದ್ದು. ಅವರು ಯಾವ ರೀತಿಯ ತೆರಿಗೆಯನ್ನಾಗಲಿ ಸುಂಕವನ್ನಾಗಲಿ ಕಪ್ಪಕಾಣಿಕೆಯನ್ನಾಗಲಿ ಅರಸನಿಗೆ ಸಲ್ಲಿಸಬೇಕಿಲ್ಲ.
Total 28 Verses, Current Verse 24 of Total Verses 28
×

Alert

×

kannada Letters Keypad References