ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
IRVKN
26. ನಿನ್ನ ದೇವರ ಧರ್ಮಶಾಸ್ತ್ರವನ್ನೂ ಮತ್ತು ರಾಜಾಜ್ಞೆಯನ್ನೂ ಕೈಕೊಳ್ಳದವರಿಗೆಲ್ಲಾ ಮರಣದಂಡನೆ, ಬೇಡಿಹಾಕುವುದು ಈ ವಿಧವಾದ ಶಿಕ್ಷೆಯನ್ನು ತಪ್ಪದೆ ವಿಧಿಸಬೇಕು” ಎಂಬುದು ನಿಮಗೆ ತಿಳಿದಿರಲಿ.

KNV
26. ಇದಲ್ಲದೆ ಯಾವನಾದರೂ ನಿನ್ನ ದೇವರ ಕಟ್ಟಳೆ ಯನ್ನೂ ಅರಸನ ಕಟ್ಟಳೆಯನ್ನೂ ಕೈಕೊಳ್ಳದಿದ್ದರೆ ಮರಣಕ್ಕಾದರೂ ಗಡೀಪಾರಿಗಾದರೂ ಆಸ್ತಿ ಹಿಡಿಯು ವದಕ್ಕಾದರೂ ಸೆರೆಗಾದರೂ ಅವನಿಗೆ ಬೇಗ ನ್ಯಾಯ ತೀರಿಸಲ್ಪಡಲಿ ಅಂದನು.

ERVKN
26. ದೇವರ ಕಟ್ಟಳೆಗಳಿಗಾಗಲಿ ಅರಸನ ಆಜ್ಞೆಗಳಿಗಾಗಲಿ ಅವಿಧೇಯನಾಗುವವನಿಗೆ ದಂಡನೆಯಾಗಬೇಕು. ಅವರವರ ಅಪರಾಧಗಳ ಪ್ರಕಾರ ಮರಣಶಿಕ್ಷೆಯಿಂದಾಗಲಿ ಗಡಿಪಾರಿನಿಂದಾಗಲಿ ಅವರ ಆಸ್ತಿಪಾಸ್ತಿಗಳ ಜಪ್ತಿಯಿಂದಾಗಲಿ ಸೆರೆಮನೆವಾಸದಿಂದಾಗಲಿ ಅವರಿಗೆ ದಂಡನೆಯಾಗಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 26 of Total Verses 28
  • ನಿನ್ನ ದೇವರ ಧರ್ಮಶಾಸ್ತ್ರವನ್ನೂ ಮತ್ತು ರಾಜಾಜ್ಞೆಯನ್ನೂ ಕೈಕೊಳ್ಳದವರಿಗೆಲ್ಲಾ ಮರಣದಂಡನೆ, ಬೇಡಿಹಾಕುವುದು ಈ ವಿಧವಾದ ಶಿಕ್ಷೆಯನ್ನು ತಪ್ಪದೆ ವಿಧಿಸಬೇಕು” ಎಂಬುದು ನಿಮಗೆ ತಿಳಿದಿರಲಿ.
  • KNV

    ಇದಲ್ಲದೆ ಯಾವನಾದರೂ ನಿನ್ನ ದೇವರ ಕಟ್ಟಳೆ ಯನ್ನೂ ಅರಸನ ಕಟ್ಟಳೆಯನ್ನೂ ಕೈಕೊಳ್ಳದಿದ್ದರೆ ಮರಣಕ್ಕಾದರೂ ಗಡೀಪಾರಿಗಾದರೂ ಆಸ್ತಿ ಹಿಡಿಯು ವದಕ್ಕಾದರೂ ಸೆರೆಗಾದರೂ ಅವನಿಗೆ ಬೇಗ ನ್ಯಾಯ ತೀರಿಸಲ್ಪಡಲಿ ಅಂದನು.
  • ERVKN

    ದೇವರ ಕಟ್ಟಳೆಗಳಿಗಾಗಲಿ ಅರಸನ ಆಜ್ಞೆಗಳಿಗಾಗಲಿ ಅವಿಧೇಯನಾಗುವವನಿಗೆ ದಂಡನೆಯಾಗಬೇಕು. ಅವರವರ ಅಪರಾಧಗಳ ಪ್ರಕಾರ ಮರಣಶಿಕ್ಷೆಯಿಂದಾಗಲಿ ಗಡಿಪಾರಿನಿಂದಾಗಲಿ ಅವರ ಆಸ್ತಿಪಾಸ್ತಿಗಳ ಜಪ್ತಿಯಿಂದಾಗಲಿ ಸೆರೆಮನೆವಾಸದಿಂದಾಗಲಿ ಅವರಿಗೆ ದಂಡನೆಯಾಗಬೇಕು.
Total 28 Verses, Current Verse 26 of Total Verses 28
×

Alert

×

kannada Letters Keypad References