ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
IRVKN
27. ಎಜ್ರನು ನೀಡಿದ ಪ್ರತಿಕ್ರಿಯೆ, “ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಅರಸನು ಯೆರೂಸಲೇಮಿನಲ್ಲಿರುವ ಯೆಹೋವನ ಆಲಯವನ್ನು ಶೋಭಾಯಮಾನದ ಸ್ಥಿತಿಗೆ ತರುವುದಕ್ಕೆ ಆತನ ಪ್ರೇರಣೆಯಿಂದಲೇ ಮನಸ್ಸುಮಾಡಿದ್ದಾನೆ. ಅರಸನು ಅವನ ಮಂತ್ರಿಗಳ ಮತ್ತು ಅವನ ಎಲ್ಲಾ ಶ್ರೇಷ್ಠರಾದ ಸರದಾರರ ಮುಂದೆ ನನಗೆ ದಯೆತೋರಿಸಿದ್ದಾನೆ.

KNV
27. ಆಗ ಎಜ್ರನು -- ಯೆರೂಸಲೇಮಿನಲ್ಲಿರುವ ಕರ್ತನ ಆಲಯವನ್ನು ಅಲಂಕರಿಸುವದಕ್ಕೆ ಅರ ಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟು ಅರಸನ ಮುಂದೆಯೂ ಅವನ ಸಲಹೆಗಾರರ ಮುಂದೆಯೂ ಅರಸನ ಪರಾಕ್ರಮವುಳ್ಳ ಪ್ರಧಾನರ ಮುಂದೆಯೂ ನನಗೆ ಕೃಪೆ ಮಾಡಿದ ನಮ್ಮ ತಂದೆಗಳ ದೇವರಾಗಿ ರುವ ಕರ್ತನು ಸ್ತುತಿಸಲ್ಪಡಲಿ.ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು.

ERVKN
27. ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ! ಜೆರುಸಲೇಮಿನಲ್ಲಿರುವ ದೇವಾಲಯವನ್ನು ಗೌರವಿಸುವ ಮನಸ್ಸನ್ನು ರಾಜನ ಹೃದಯದಲ್ಲಿರಿಸಿದ್ದಕ್ಕೆ ಆತನಿಗೆ ಸ್ತೋತ್ರ!



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 27 of Total Verses 28
  • ಎಜ್ರನು ನೀಡಿದ ಪ್ರತಿಕ್ರಿಯೆ, “ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಅರಸನು ಯೆರೂಸಲೇಮಿನಲ್ಲಿರುವ ಯೆಹೋವನ ಆಲಯವನ್ನು ಶೋಭಾಯಮಾನದ ಸ್ಥಿತಿಗೆ ತರುವುದಕ್ಕೆ ಆತನ ಪ್ರೇರಣೆಯಿಂದಲೇ ಮನಸ್ಸುಮಾಡಿದ್ದಾನೆ. ಅರಸನು ಅವನ ಮಂತ್ರಿಗಳ ಮತ್ತು ಅವನ ಎಲ್ಲಾ ಶ್ರೇಷ್ಠರಾದ ಸರದಾರರ ಮುಂದೆ ನನಗೆ ದಯೆತೋರಿಸಿದ್ದಾನೆ.
  • KNV

    ಆಗ ಎಜ್ರನು -- ಯೆರೂಸಲೇಮಿನಲ್ಲಿರುವ ಕರ್ತನ ಆಲಯವನ್ನು ಅಲಂಕರಿಸುವದಕ್ಕೆ ಅರ ಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟು ಅರಸನ ಮುಂದೆಯೂ ಅವನ ಸಲಹೆಗಾರರ ಮುಂದೆಯೂ ಅರಸನ ಪರಾಕ್ರಮವುಳ್ಳ ಪ್ರಧಾನರ ಮುಂದೆಯೂ ನನಗೆ ಕೃಪೆ ಮಾಡಿದ ನಮ್ಮ ತಂದೆಗಳ ದೇವರಾಗಿ ರುವ ಕರ್ತನು ಸ್ತುತಿಸಲ್ಪಡಲಿ.ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು.
  • ERVKN

    ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ! ಜೆರುಸಲೇಮಿನಲ್ಲಿರುವ ದೇವಾಲಯವನ್ನು ಗೌರವಿಸುವ ಮನಸ್ಸನ್ನು ರಾಜನ ಹೃದಯದಲ್ಲಿರಿಸಿದ್ದಕ್ಕೆ ಆತನಿಗೆ ಸ್ತೋತ್ರ!
Total 28 Verses, Current Verse 27 of Total Verses 28
×

Alert

×

kannada Letters Keypad References